Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ರೊಂದಿಗೆ ಮಾತನಾಡಿದ ಪ್ರಧಾನಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ರಷ್ಯಾ ಅಧ್ಯಕ್ಷ ಶ್ರೀ. ವ್ಲಾದಿಮಿರ್ ಪುಟಿನ್ ಅವರೊಂದಿಗೆ ಇಂದು ಮಾತನಾಡಿದರು.

ಸೇಂಟ್ ಪೀಟರ್ಸ್ ಬರ್ಗ್ ಮೆಟ್ರೋದಲ್ಲಿ ನಡೆದ ಸ್ಫೋಟದಲ್ಲಿ ಸಂಭವಿಸಿದ ಜೀವಹಾನಿಗೆ ಅವರು ಸರ್ಕಾರಕ್ಕೆ ಹಾಗೂ ರಷ್ಯಾ ಜನತೆಗೆ ತೀವ್ರ ಸಂತಾಪ ಸೂಚಿಸಿದರು.

****

AKT/AK