ರಷ್ಯಾ ಒಕ್ಕೂಟದ ಅಧ್ಯಕ್ಷರಾಗಿ ಪುನರಾಯ್ಕೆಗೊಂಡ ಗೌರವಾನ್ವಿತ ವ್ಲಾಡಿಮಿರ್ ಪುಟಿನ್ ಅವರಿಗೆ ಪ್ರಧಾನ ಮಂತ್ರಿ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ.
ಮುಂದಿನ ವರ್ಷಗಳಲ್ಲಿ ಭಾರತ ಮತ್ತು ರಷ್ಯಾ ನಡುವಿನ ಸಮಯ-ಪರೀಕ್ಷಿತ ವಿಶೇಷ ಮತ್ತು ಸವಲತ್ತು ಕಾರ್ಯತಂತ್ರದ ಸಹಭಾಗಿತ್ವವನ್ನು ಇನ್ನಷ್ಟು ಬಲಪಡಿಸಲು ಒಟ್ಟಾಗಿ ಕೆಲಸ ಮಾಡುವುದಾಗಿ ಪ್ರಧಾನ ಮಂತ್ರಿ ಈ ಸಂದರ್ಭದಲ್ಲಿ ಒತ್ತಿ ಹೇಳಿದ್ದಾರೆ.
ಈ ಬಗ್ಗೆ ಟ್ವಿಟ್ಟರ್ ನಲ್ಲಿ ಬರೆದುಕೊಂಡಿರುವ ಪ್ರಧಾನ ಮಂತ್ರಿಗಳು:
”ರಷ್ಯಾ ಒಕ್ಕೂಟದ ಅಧ್ಯಕ್ಷರಾಗಿ ಮರು ಆಯ್ಕೆಯಾದ ಗೌರವಾನ್ವಿತ ವ್ಲಾಡಿಮಿರ್ ಪುಟಿನ್ ಅವರಿಗೆ ಅಭಿನಂದನೆಗಳು. ಮುಂಬರುವ ವರ್ಷಗಳಲ್ಲಿ ಭಾರತ ಮತ್ತು ರಷ್ಯಾ ನಡುವಿನ ಸಮಯ-ಪರೀಕ್ಷಿತ ವಿಶೇಷ ಮತ್ತು ಸವಲತ್ತು ಕಾರ್ಯತಂತ್ರದ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸಲು ಒಟ್ಟಾಗಿ ಕೆಲಸ ಮಾಡಲು ಎದುರು ನೋಡುತ್ತೇನೆ” ಎಂದು ಹೇಳಿದ್ದಾರೆ.
****
Warm congratulations to H.E. Mr. Vladimir Putin on his re-election as the President of the Russian Federation. Look forward to working together to further strengthen the time-tested Special & Privileged Strategic Partnership between India and Russia in the years to come.…
— Narendra Modi (@narendramodi) March 18, 2024