Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ರಾಜ‌ ಪರ್ಬ ಹಬ್ಬದ ಅಂಗವಾಗಿ ಒಡಿಸಾದ ಜನತೆಗೆ ಶುಭ ಕೋರಿದ ಪ್ರಧಾನಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಒಡಿಸಾ ಜನರ ವಿಶೇಷ ಹಬ್ಬ ರಾಜ ಪರ್ಬ ಹಿನ್ನೆಲೆಯಲ್ಲಿ ರಾಜ್ಯದ ಜನತೆಗೆ ಶುಭ ಕೋರಿದ್ದಾರೆ.

“ರಾಜ ಪರ್ಬ ವಿಶೇಷ ಹಬ್ಬದ ಸಂದರ್ಭದಲ್ಲಿ ಜನತೆಗೆ ಶುಭಾಶಯಗಳು. ಈ ಹಬ್ಬ ಸಮಾಜದಲ್ಲಿ ಸೋದರತ್ವ ಮತ್ತು ಸಂತೋಷದ ಸ್ಪೂರ್ತಿಯನ್ನು ಇನ್ನಷ್ಟು ಬಲವರ್ಧನೆಗೊಳಿಸಲಿ.‌ ಜನತೆಯ ಉತ್ತಮ‌ ಆರೋಗ್ಯ ಮತ್ತು ಕಲ್ಯಾಣಕ್ಕಾಗಿ ಪ್ರಾರ್ಥಿಸುತ್ತೇನೆ.” ಎಂದು ಪ್ರಧಾನಮಂತ್ರಿ ಹೇಳಿದ್ದಾರೆ.