Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ರಾಜ ಪರ್ಬದಂದು ಒಡಿಶಾದ ಜನತೆಗೆ ಶುಭ ಕೋರಿದ ಪ್ರಧಾನ ಮಂತ್ರಿ


ಒಡಿಶಾ ರಾಜ್ಯದಾದ್ಯಂತ ನಡೆಯುತ್ತಿರುವ ರಾಜ ಪರ್ಬ ಉತ್ಸವದ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಒಡಿಶಾದ ಜನತೆಗೆ ಶುಭ ಕೋರಿದ್ದಾರೆ.

ಈ ಬಗ್ಗೆ  ಪ್ರಧಾನಿ ಟ್ವೀಟ್ ಮಾಡಿದ್ದಾರೆ.ಅದರಲ್ಲಿ

“ಒಡಿಶಾದಾದ್ಯಂತ ನಡೆಯುತ್ತಿರುವ ರಾಜ ಪರ್ಬಾ ಉತ್ಸವದ ಶುಭಾಶಯಗಳು. ಈ ಶುಭ ಕಾಲಾವಧಿಯು ಉತ್ತಮ ಆರೋಗ್ಯ ಮತ್ತು ಸಮೃದ್ಧಿಯನ್ನು ತರಲಿ. ಸುತ್ತಲೂ ಸಂತೋಷ ಹರಡಿರಲಿ” ಎಂದಿದ್ದಾರೆ.

“ରଜ ପର୍ବ ଅବସରରେ ହାର୍ଦ୍ଦିକ ଶୁଭକାମନା । ଏହି ପବିତ୍ର ଅବସର ଆପଣଙ୍କୁ ଉତ୍ତମ ସ୍ବାସ୍ଥ୍ୟ ଓ ସମୃଦ୍ଧି ଆଣି ଦେଉ। ଆପଣଙ୍କ ଜୀବନ ଆନନ୍ଦମୟ ହେଉ ।”

********