Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ರಾಮನವಮಿ ಅಂಗವಾಗಿ ಸರ್ವರಿಗೂ ಪ್ರಧಾನಮಂತ್ರಿ ಶುಭಾಶಯ 


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ರಾಮನವಮಿ ಅಂಗವಾಗಿ ಎಲ್ಲರಿಗೂ ಶುಭಾಶಯ ಕೋರಿದ್ದಾರೆ.

ಅವರು ಪ್ರತ್ಯೇಕ ಎಕ್ಸ್ ಪೋಸ್ಟ್ ಗಳಲ್ಲಿ ಹೀಗೆ ಹೇಳಿದ್ದಾರೆ :

“ಎಲ್ಲ ದೇಶವಾಸಿಗಳಿಗೆ ರಾಮನವಮಿ ಶುಭಾಶಯಗಳು. ಪ್ರಭು ಶ್ರೀರಾಮನ ಜನ್ಮದಿನದ ಈ ಪವಿತ್ರ ಸಂದರ್ಭವು ಎಲ್ಲರ ಜೀವನದಲ್ಲಿ ಸಶಕ್ತ, ಸಮೃದ್ಧ ಮತ್ತು ಸಮರ್ಥ ಭಾರತದ ಸಂಕಲ್ಪಕ್ಕೆ ನಿರಂತರವಾಗಿ ಹೊಸ ಚೈತನ್ಯ ತುಂಬುವ ನವ ಪ್ರಜ್ಞೆ ಮತ್ತು ಹೊಸ ಉತ್ಸಾಹವನ್ನು ತರಲಿ. ಜೈ ಶ್ರೀ ರಾಮ್!”

“ಎಲ್ಲರಿಗೂ ರಾಮ ನವಮಿಯ ಶುಭಾಶಯಗಳು! ಪ್ರಭು ಶ್ರೀರಾಮನ ಆಶೀರ್ವಾದ ಸದಾ ನಮ್ಮ ಮೇಲೆ ಇರಲಿ ಮತ್ತು ನಮ್ಮ ಎಲ್ಲಾ ಪ್ರಯತ್ನಗಳಲ್ಲಿ ನಮಗೆ ಮಾರ್ಗದರ್ಶನ ನೀಡಲಿ. ಇಂದು ನಂತರದಲ್ಲಿ, ರಾಮೇಶ್ವರಂ ಭೇಟಿ ಎದುರು ನೋಡುತ್ತಿದ್ದೇನೆ!”

 

 

*****