Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ರಾಷ್ಟ್ರಪತಿಯವರಿಗೆ ಜನ್ಮದಿನದ ಶುಭಾಶಯಗಳನ್ನು ಕೋರಿದ ಪ್ರಧಾನಮಂತ್ರಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರಿಗೆ ಜನ್ಮದಿನದ ಶುಭಾಶಯಗಳನ್ನು ಕೋರಿದ್ದಾರೆ.

ಟ್ವೀಟ್ ನಲ್ಲಿ ಪ್ರಧಾನಮಂತ್ರಿಯವರು;

“ರಾಷ್ಟ್ರಪತಿಯವರಿಗೆ ಜನ್ಮದಿನದ ಶುಭಾಶಯಗಳು. ಬುದ್ಧಿವಂತಿಕೆ, ಘನತೆ ಮತ್ತು ಜನರ ಕಲ್ಯಾಣಕ್ಕಾಗಿನ ಬದ್ಧತೆಗೆ ಅವರು ದಾರಿದೀಪವಾಗಿದ್ದಾರೆ. ರಾಷ್ಟ್ರದ ಪ್ರಗತಿಗೆ ಮಾಡುತ್ತಿರುವ  ಪ್ರಯತ್ನಗಳಿಂದಾಗಿ ಅವರು ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಅವರ ಸಮರ್ಪಣಾ ಭಾವನೆ ನಮ್ಮೆಲ್ಲರಿಗೂ ಸ್ಫೂರ್ತಿಯಾಗಿದೆ. ಅವರಿಗೆ ಉತ್ತಮ ಆರೋಗ್ಯ ಮತ್ತು ದೀರ್ಘಾಯುಷ್ಯ ದೊರಕಲಿ ಎಂದು ಹಾರೈಸುತ್ತೇನೆ. @rashtrapatibhvn” ಎಂದು ಹೇಳಿದ್ದಾರೆ.

******