Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ರಾಷ್ಟ್ರಪತಿ ಅವರ ಸ್ಫೂರ್ತಿದಾಯಕ ಭಾಷಣ, ಇದರಲ್ಲಿ ಅವರು ಅನೇಕ ವಿಷಯಗಳನ್ನು ಬಿಂಬಿಸಿದರು ಮತ್ತು ನಮ್ಮ ಸಂವಿಧಾನದ ಶ್ರೇಷ್ಠತೆ ಮತ್ತು ರಾಷ್ಟ್ರೀಯ ಪ್ರಗತಿಯತ್ತ ಕೆಲಸ ಮಾಡುವ ಅಗತ್ಯವನ್ನು ಒತ್ತಿಹೇಳಿದ್ದಾರೆ: ಪ್ರಧಾನಮಂತ್ರಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗಣರಾಜ್ಯೋತ್ಸವಕ್ಕೆ ಮುಂಚಿತವಾಗಿ ರಾಷ್ಟ್ರವನ್ನುದ್ದೇಶಿಸಿ ಮಾಡಿದ ಸ್ಫೂರ್ತಿದಾಯಕ ಭಾಷಣಕ್ಕಾಗಿ ರಾಷ್ಟ್ರಪತಿ ಅವರಿಗೆ ಧನ್ಯವಾದ ಅರ್ಪಿಸಿದರು. ರಾಷ್ಟ್ರಪತಿಗಳು ಅನೇಕ ವಿಷಯಗಳನ್ನು ಬಿಂಬಿಸಿದರು ಮತ್ತು ನಮ್ಮ ಸಂವಿಧಾನದ ಶ್ರೇಷ್ಠತೆ ಮತ್ತು ರಾಷ್ಟ್ರೀಯ ಪ್ರಗತಿಯತ್ತ ಕೆಲಸ ಮಾಡುವ ಅಗತ್ಯವನ್ನು ಒತ್ತಿ ಹೇಳಿದರು.

ಈ ಸಂಬಂಧ ಎಕ್ಸ್ ಖಾತೆಯಲ್ಲಿ ಭಾರತದ ರಾಷ್ಟ್ರಪತಿ ಅವರ ಖಾತೆಯ ಪೋಸ್ಟ್ ಗೆ ಪ್ರತಿಕ್ರಿಯಿಸಿದ ಶ್ರೀ ನರೇಂದ್ರ ಮೋದಿ ಅವರು ಹೀಗೆ ಬರೆದಿದ್ದಾರೆ:

“ರಾಷ್ಟ್ರಪತಿ ಅವರ ಸ್ಪೂರ್ತಿದಾಯಕ ಭಾಷಣ, ಇದರಲ್ಲಿ ಅವರು ಅನೇಕ ವಿಷಯಗಳನ್ನು ಬಿಂಬಿಸಿದ್ದಾರೆ ಮತ್ತು ನಮ್ಮ ಸಂವಿಧಾನದ ಶ್ರೇಷ್ಠತೆ ಮತ್ತು ರಾಷ್ಟ್ರೀಯ ಪ್ರಗತಿಯತ್ತ ಕೆಲಸ ಮಾಡುವ ಅಗತ್ಯವನ್ನು ಒತ್ತಿಹೇಳಿದ್ದಾರೆ,’’ ಎಂದರು.

 

 

*****