Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ರಾಷ್ಟ್ರಪತಿ ಭವನದಲ್ಲಿ ನಡೆದ ರಕ್ಷಣಾ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಧಾನಮಂತ್ರಿ ಭಾಗಿ

ರಾಷ್ಟ್ರಪತಿ ಭವನದಲ್ಲಿ ನಡೆದ ರಕ್ಷಣಾ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ  ಪ್ರಧಾನಮಂತ್ರಿ ಭಾಗಿ


   ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆದ ರಕ್ಷಣಾ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಶೌರ್ಯ ಪ್ರಶಸ್ತಿ ಮತ್ತು ಅಪ್ರತಿಮ ಸೇವಾ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಯಿತು.

ಪ್ರಧಾನಮಂತ್ರಿ ಅವರು ತಮ್ಮ ಟ್ವೀಟ್ ನಲ್ಲಿ ಹೀಗೆ ತಿಳಿಸಿದ್ದಾರೆ;

“ಶೌರ್ಯ ಪ್ರಶಸ್ತಿ ಮತ್ತು ಅಪ್ರತಿಮ ಸೇವಾ ಪ್ರಶಸ್ತಿಗಳ ಪ್ರದಾನ ಸಮಾರಂಭದಲ್ಲಿ ಭಾಗವಹಿಸಿದ್ದೆನು’’

 

****