Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ರಾಷ್ಟ್ರೀಯ ಕ್ರೀಡಾ ದಿನಾಚರಣೆ ಹಿನ್ನೆಲೆಯಲ್ಲಿ ಎಲ್ಲ ಕ್ರೀಡಾಪಟುಗಳಿಗೆ ಶುಭಾಶಯ ಕೋರಿದ ಪ್ರಧಾನಮಂತ್ರಿಗಳು


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಾಷ್ಟ್ರೀಯ ಕ್ರೀಡಾ ದಿನದ ಪ್ರಯುಕ್ತ ಎಲ್ಲಾ ಕ್ರೀಡಾಪಟುಗಳಿಗೆ ಶುಭಾಶಯ ಕೋರಿದ್ದಾರೆ.

ಹಾಗೆಯೇ ಶ್ರೀ ಮೋದಿ ಅವರು ಮೇಜರ್ ಧ್ಯಾನ್ ಚಂದ್ ಅವರ ಜನ್ಮದಿನದ ಹಿನ್ನೆಲೆಯಲ್ಲಿ ಗೌರವ ಸಮರ್ಪಿಸಿದ್ದಾರೆ.

ಈ ಸಂಬಂಧ “ಎಕ್ಸ್‌” ಸಾಮಾಜಿಕ ಜಾಲತಾಣದಲ್ಲಿ ಸಂದೇಶ ಪೋಸ್ಟ್‌ ಮಾಡಿರುವ ಪ್ರಧಾನ ಮಂತ್ರಿಗಳು,

“ರಾಷ್ಟ್ರೀಯ ಕ್ರೀಡಾ ದಿನದ ಹಿನ್ನೆಲೆಯಲ್ಲಿ ಎಲ್ಲಾ ಕ್ರೀಡಾಪಟುಗಳಿಗೆ ನನ್ನ ಶುಭಾಶಯಗಳು. ಕ್ರೀಡಾಪಟುಗಳು ರಾಷ್ಟ್ರಕ್ಕೆ ನೀಡಿರುವ ಕೊಡುಗೆಗಳ ಬಗ್ಗೆ ಭಾರತ ಹೆಮ್ಮೆಪಡುತ್ತದೆ. ಹಾಗೆಯೇ ಮೇಜರ್ ಧ್ಯಾನ್ ಚಂದ್ ಅವರ ಜನ್ಮದಿನದ ಪ್ರಯುಕ್ತ ನಾನು ಗೌರವ ಸಮರ್ಪಿಸುತ್ತೇನೆ,ʼʼ ಎಂದು ಹೇಳಿದ್ದಾರೆ.

********