Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ರಾಷ್ಟ್ರೀಯ ರೇಸ್ ವಾಕಿಂಗ್ ಚಾಂಪಿಯನ್ ಶಿಪ್ ಗೆದ್ದ ರೇಸ್ ವಾಕರ್ಸ್, ಅಕ್ಷದೀಪ್ ಸಿಂಗ್ ಮತ್ತು ಪ್ರಿಯಾಂಕಾ ಗೋಸ್ವಾಮಿಯವರಿಗೆ ಅಭಿನಂದನೆ ಸಲ್ಲಿಸಿದ ಪ್ರಧಾನಮಂತ್ರಿಯವರು


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, ರಾಷ್ಟ್ರೀಯ ರೇಸ್ ವಾಕಿಂಗ್ ಚಾಂಪಿಯನ್ ಶಿಪ್ ಗೆದ್ದ ರೇಸ್ ವಾಕರ್ಸ್, ಅಕ್ಷದೀಪ್ ಸಿಂಗ್ ಮತ್ತು ಪ್ರಿಯಾಂಕಾ ಗೋಸ್ವಾಮಿಯವರನ್ನು ಅಭಿನಂದಿಸಿದ್ದಾರೆ. ಅವರ ಮುಂಬರುವ ಪ್ರಯತ್ನಗಳಿಗೆ ಶ್ರೀ ಮೋದಿಯವರು ಶುಭ ಕೋರಿದ್ದಾರೆ.

ಸಾಯ್ ಮೀಡಿಯಾದ ಟ್ವೀಟ್ ಗೆ ಪ್ರತ್ಯುತ್ತರವಾಗಿ ಪ್ರಧಾನಮಂತ್ರಿಯವರು;

“ಅಕ್ಷದೀಪ್ ಮತ್ತು @Priyanka_Goswam, ಅಭಿನಂದನೆಗಳು. ನಿಮ್ಮ ಮುಂಬರುವ ಪ್ರಯತ್ನಗಳಿಗೆ ಶುಭ ಹಾರೈಕೆಗಳು” ಎಂದು ಮರು-ಟ್ವೀಟ್ ಮಾಡಿದ್ದಾರೆ.

*****