Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ರಿಯಾದ್‌ನಲ್ಲಿ ಸೌದಿ ಅರೇಬಿಯಾದ ರಾಜರನ್ನು ಪ್ರಧಾನ ಮಂತ್ರಿಯವರು ಭೇಟಿ ಮಾಡಿದರು.


ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಇಂದು ರಿಯಾದ್‌ನಲ್ಲಿ ಸೌದಿ ಅರೇಬಿಯಾದ ರಾಜ ಸಲ್ಮಾನ್ ಬಿನ್ ಅಬ್ದುಲಜೀಜ್ ಅಲ್ ಸೌದ್ ಅವರನ್ನು ಭೇಟಿಯಾದರು. ಅವರು ಅತ್ಯಂತ ಹೆಚ್ಚು ಗೌರವಿಸಲ್ಪಟ್ಟ ನಾಯಕರಲ್ಲಿ ಒಬ್ಬರು. ಸೌದಿ ಅರೇಬಿಯಾದೊಂದಿಗಿನ ಸಹಕಾರವನ್ನು ಮತ್ತಷ್ಟು ಹೆಚ್ಚಿಸಲು ಸಂಬಂಧಿಸಿದ ಅನೇಕ ಅಂಶಗಳನ್ನು ಚರ್ಚಿಸಿದ್ದೇವೆ ಎಂದು ಪ್ರಧಾನ ಮಂತ್ರಿ ಹೇಳಿದರು.