Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ರೈಸಿನಾ ಸಂವಾದ 2025ರಲ್ಲಿ ಪ್ರಧಾನಮಂತ್ರಿ ಭಾಗಿ

ರೈಸಿನಾ ಸಂವಾದ 2025ರಲ್ಲಿ ಪ್ರಧಾನಮಂತ್ರಿ ಭಾಗಿ


ನವದೆಹಲಿಯಲ್ಲಿ ನಡೆದ ರೈಸಿನಾ ಸಂವಾದ 2025 ರಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾಗವಹಿಸಿದರು.

ಪ್ರಧಾನಮಂತ್ರಿ ಶ್ರೀ ಮೋದಿ ಅವರು ಎಕ್ಸ್‌ ನಲ್ಲಿ ಹೀಗೆ ಬರೆದಿದ್ದಾರೆ:

“@raisinadialogue ನಲ್ಲಿ ಭಾಗವಹಿಸಿದೆ ಮತ್ತು ನನ್ನ ಸ್ನೇಹಿತ, ಪ್ರಧಾನಮಂತ್ರಿ ಕ್ರಿಸ್ಟೋಫರ್ ಲಕ್ಸನ್ ಅವರ ಒಳನೋಟದ ಅಭಿಪ್ರಾಯಗಳನ್ನು ಆಲಿಸಿದೆ.”

@chrisluxonmp”

 

 

*****