Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಲಡಾಖ್‌ನ ಲೆಫ್ಟಿನೆಂಟ್‌ ಗವರ್ನರ್‌ ಅವರಿಂದ ಪ್ರಧಾನ ಮಂತ್ರಿ ಭೇಟಿ 


ಲಡಾಖ್‌ ನ ಲೆಫ್ಟಿನೆಂಟ್‌ ಗವರ್ನರ್‌ ಬ್ರಿಗ್‌ (ಡಾ.) ಬಿ.ಡಿ. ಮಿಶ್ರಾ ಅವರು ನವ ದೆಹಲಿಯಲ್ಲಿಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು. 

ಪ್ರಧಾನ ಮಂತ್ರಿಗಳ ಕಾರ್ಯಾಲಯದ ಎಕ್ಸ್‌ ಪೋಸ್ಟ್‌ ಹೀಗಿದೆ:

“ಲಡಾಖ್‌ ಲೆಫ್ಟಿನೆಂಟ್‌ ಗವರ್ನರ್ ಬ್ರಿಗ್‌ (ಡಾ.) ಬಿ.ಡಿ. ಮಿಶ್ರಾ ಅವರು ಪ್ರಧಾನಮಂತ್ರಿ @narendramodi ಅವರನ್ನು ಭೇಟಿಯಾದರು.”

 

 

*****