Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಲತಾ ಮಂಗೇಶ್ಕರ್ ಅವರ ಜನ್ಮ ವಾರ್ಷಿಕೋತ್ಸವದಂದು ಅವರನ್ನು ಸ್ಮರಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಅವರ ಜನ್ಮದಿನದಂದು ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದರು. 

ದಿವಂಗತ ಗಾಯಕಿಯೊಂದಿಗಿನ ತಮ್ಮ ಬಾಂಧವ್ಯವನ್ನು ನೆನಪಿಸಿಕೊಳ್ಳುವ ಲೇಖನವನ್ನು ಸಹ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹಂಚಿಕೊಂಡಿದ್ದಾರೆ.  

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ತಮ್ಮ ಎಕ್ಸ್ ಖಾತೆಯಲ್ಲಿ ಈ ರೀತಿ ಸಂದೇಶ ತಿಳಿಸಿದ್ದಾರೆ: 

“ಲತಾ ದೀದಿಯನ್ನು ಅವರ ಜನ್ಮ ವಾರ್ಷಿಕೋತ್ಸವದಂದು ಸ್ಮರಿಸುತ್ತಿದ್ದೇನೆ. ಅವರ ಭಾವಪೂರ್ಣ ಹಾಡುಗಳಿಂದ ಅವರು ಯಾವಾಗಲೂ ಜನರ ಹೃದಯ ಮತ್ತು ಮನಸ್ಸಿನಲ್ಲಿ ವಾಸಿಸುತ್ತಾರೆ. 

ಲತಾ ದೀದಿ ಮತ್ತು ನಾನು ವಿಶೇಷವಾದ ಬಾಂಧವ್ಯ ಹೊಂದಿದ್ದೆವು.  ಆಕೆಯ ವಾತ್ಸಲ್ಯ ಮತ್ತು ಆಶೀರ್ವಾದ ಪಡೆಯುವ ಭಾಗ್ಯ ನನಗೆ ಸಿಕ್ಕಿದೆ.

 

 

 *****