Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಲೆಕ್ಸ್ ಫ್ರಿಡ್‌ಮ್ಯಾನ್ ಅವರೊಂದಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಪಾಡ್‌ಕ್ಯಾಸ್ಟ್ ಈಗ ಬಹು ಭಾಷೆಗಳಲ್ಲಿ ಲಭ್ಯ


ಖ್ಯಾತ ಕೃತಕ ಬುದ್ಧಿಮತ್ತೆ (ಎಐ) ಸಂಶೋಧಕ ಮತ್ತು ಪಾಡ್‌ಕ್ಯಾಸ್ಟರ್ ಲೆಕ್ಸ್ ಫ್ರಿಡ್‌ಮನ್ ಅವರೊಂದಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಇತ್ತೀಚಿನ ಪಾಡ್‌ಕ್ಯಾಸ್ಟ್ ಈಗ ಬಹು ಭಾಷೆಗಳಲ್ಲಿ ಲಭ್ಯವಿದ್ದು,  ಪ್ರಪಂಚದಾದ್ಯಂತದ ಅನೇಕರಿಗೆ ಈ ಸಂಭಾಷಣೆ ತಲುಪಿಸುವ ಪ್ರಯತ್ನ ಇದಾಗಿದೆ.  

ಈ ಬಗ್ಗೆ ಶ್ರೀ ಮೋದಿ ಅವರು ಎಕ್ಸ್ ನಲ್ಲಿ ಪ್ರಕಟಿಸಿದ್ದಾರೆ: 

“ಲೆಕ್ಸ್  ಫ್ರೀಡ್ ಮ್ಯಾನ್ ಅವರೊಂದಿಗಿನ ಇತ್ತೀಚಿನ ಪಾಡ್‌ಕ್ಯಾಸ್ಟ್ ಈಗ ಅನೇಕ ಭಾಷೆಗಳಲ್ಲಿ ಲಭ್ಯವಿದೆ!  ಈ ಸಂವಾದವು ಹೆಚ್ಚಿನ ಪ್ರೇಕ್ಷಕರನ್ನು ತಲುಪುವಂತೆ ಮಾಡುವ ಗುರಿಯನ್ನು ಹೊಂದಲಾಗಿದೆ.  ನೀವೂ ಆಲಿಸಿರಿ…

@lexfridman”

*****