Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಲೋಕನಾಯಕ ಜಯಪ್ರಕಾಶ್ ನಾರಾಯಣ್ ಅವರ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಲೋಕನಾಯಕ ಜಯಪ್ರಕಾಶ್ ನಾರಾಯಣ್ ಅವರ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ. 

ಟ್ವೀಟ್ ನಲ್ಲಿ ಪ್ರಧಾನಮಂತ್ರಿಯವರು;

“ಜೆಪಿ ಅವರ ಜಯಂತಿಯಂದು ಅವರಿಗೆ ಗೌರವ ನಮನಗಳು. ಭಾರತಕ್ಕೆ ಅವರ ಕೊಡುಗೆ ಅನುಪಮವಾದ್ದು. ರಾಷ್ಟ್ರ ನಿರ್ಮಾಣಕ್ಕೆ ಅವರು ಲಕ್ಷಾಂತರ ಜನರನ್ನು ಪ್ರೇರೇಪಿಸಿದ್ದಾರೆ. ಪ್ರಜಾಪ್ರಭುತ್ವದ ಆದರ್ಶಗಳ ದಾರಿದೀಪವಾಗಿ ಅವರು ಸದಾ ಸ್ಮರಣೆಯಲ್ಲಿರುತ್ತಾರೆ.” ಎಂದು ತಿಳಿಸಿದ್ದಾರೆ.

*****