Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ವಾಶಿಮ್ ನ ಪೊಹರಾ ದೇವಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಮಂತ್ರಿ

ವಾಶಿಮ್ ನ ಪೊಹರಾ ದೇವಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಮಂತ್ರಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಮಹಾರಾಷ್ಟ್ರದ ವಾಶಿಮ್ ಜಿಲ್ಲೆಯ ಪೊಹರಾ ದೇವಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು.

Xನ ಪೋಸ್ಟ್ ನಲ್ಲಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು:

“ಇಂದು ಬೆಳಿಗ್ಗೆ, ಮಹಾರಾಷ್ಟ್ರದ ವಾಶಿಮ್ ಜಿಲ್ಲೆಯ ಪೊಹರಾದೇವಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಲು ವಿಶೇಷ ಅವಕಾಶ ಸಿಕ್ಕಿತು. ತಾಯಿ ಜಗದಂಬಾ ನಮ್ಮೆಲ್ಲರಿಗೂ ಸಂತೋಷ ಮತ್ತು ಉತ್ತಮ ಆರೋಗ್ಯವನ್ನು ನೀಡಿ ನಮ್ಮೆಲ್ಲರನ್ನೂ ಆಶೀರ್ವದಿಸಲಿ” ಎಂದು ಟ್ವೀಟ್ ಮಾಡಿದ್ದಾರೆ.

 

“आज सकाळी महाराष्ट्राच्या वाशिम जिल्ह्यातील पोहरादेवी मंदिरात प्रार्थना करण्याची खास संधी मिळाली. आई जगदंबा आपल्या सगळ्यांनाच आनंद आणि उत्तम आरोग्य देवो ही प्रार्थना.”

 

 

*****