ವಾಷಿಂಗ್ಟನ್ ಡಿಸಿಯಲ್ಲಿ ಸಂಭವಿಸಿದ ವಿಮಾನ ಮತ್ತು ಹೆಲಿಕಾಪ್ಟರ್ ದುರಂತದಲ್ಲಿ ಮೃತಪಟ್ಟವರಿಗೆ ಪ್ರಧಾನಮಂತ್ರಿ, ಶ್ರೀ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿರುವ ಪ್ರಧಾನಮಂತ್ರಿ ಶ್ರೀ ಮೋದಿಯವರು ನಾವು ಈ ಸಂದರ್ಭದಲ್ಲಿ ಅಮೆರಿಕ ಜನರ ನೆರವಿಗೆ ನಿಂತು ಒಗ್ಗಟ್ಟು ತೋರಿಸುತ್ತೇವೆ ಎಂದು ಹೇಳಿದ್ದಾರೆ.
ಎಕ್ಸ್ ಪೋಸ್ಟ್ ನಲ್ಲಿ ಬರೆದುಕೊಂಡಿರುವ ಅವರು,
“ವಾಷಿಂಗ್ಟನ್ ಡಿಸಿಯಲ್ಲಿ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟವರ ಬಗ್ಗೆ ತೀವ್ರ ದುಃಖವಾಗಿದೆ.
ಮೃತರ ಕುಟುಂಬಸ್ಥರಿಗೆ ನಮ್ಮ ಸಂತಾಪಗಳು.
ನಾವು ಈ ಸಂದರ್ಭದಲ್ಲಿ ಅಮೆರಿಕದ ಜನರೊಂದಿಗೆ ಒಗ್ಗಟ್ಟಿನಿಂದ ನಿಲ್ಲುತ್ತೇವೆ” ಎಂದು ತಿಳಿಸಿದ್ದಾರೆ.
@realDonaldTrump”
*****
Deeply saddened by loss of lives in the tragic collision in Washington DC.
— Narendra Modi (@narendramodi) January 31, 2025
Our heartfelt condolences to the families of the victims.
We stand in solidarity with the people of the United States. @realDonaldTrump