ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಜಯ್ ಘಾಟ್‌ನಲ್ಲಿ ಮಾಜಿ ಪ್ರಧಾನಿ ಲಾಲ್ ಬಹಾದುರ್ ಶಾಸ್ತ್ರಿ ಅವರ ಜಯಂತಿಯಂದು ಅವರಿಗೆ ಪುಷ್ಪ ನಮನ ಸಲ್ಲಿಸಿದರು.
ಈ ಕುರಿತು ಪ್ರಧಾನಿ ಹೀಗೆ ಟ್ವೀಟ್ ಮಾಡಿದ್ದಾರೆ:
“ಭಾರತದ ಇತಿಹಾಸ ದಕ್ಕೆ ಅಳಿಸಲಾಗದ ಕೊಡುಗೆಗಳನ್ನು ನೀಡಿದ ಲಾಲ್ ಬಹಾದುರ್ ಶಾಸ್ತ್ರಿ ಅವರಿಗೆ ವಿಜಯ್ ಘಾಟ್‌ನಲ್ಲಿ ಶ್ರದ್ಧಾಂಜಲಿ ಅರ್ಪಿಸಲಾಯಿತು.
********
At Vijay Ghat, paid tributes to Lal Bahadur Shastri Ji, who has made indelible contributions to India’s history. pic.twitter.com/5MsU8lVPd7
— Narendra Modi (@narendramodi) October 2, 2022