Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ವಿಜಯ ದಿವಸದಂದು ಭಾರತೀಯ ಸಶಸ್ತ್ರ ಪಡೆಗಳಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ವಿಜಯ ದಿವಸದಂದು ಭಾರತೀಯ ಸಶಸ್ತ್ರ ಪಡೆಗಳಿಗೆ ಗೌರವ ನಮನ ಸಲ್ಲಿಸಿದ್ದಾರೆ.

“ವಿಜಯ ದಿವಸ್ 1971ರ ಯುದ್ಧದಲ್ಲಿ ಧೈರ್ಯದಿಂದ ಹೋರಾಡಿದ ಎಲ್ಲರ ಶೌರ್ಯ ಮತ್ತು ತ್ಯಾಗವನ್ನು ಸ್ಮರಿಸುವುದಾಗಿದೆ. ಅವರಿಗೆ ನನ್ನ ಗೌರವ ನಮನಗಳು”, ಎಂದು ಪ್ರಧಾನಿ ಹೇಳಿದ್ದಾರೆ.


***

AKT/AK