Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ವಿಶ್ವ ಪಿಟಿ (ಫಿಸಿಯೋಥೆರಪಿಸ್ಟ್‌) ದಿನದಂದು ಫಿಸಿಯೋಥೆರಪಿಸ್ಟ್‌ಗಳ ಪ್ರಯತ್ನಗಳನ್ನು ಶ್ಲಾಘಿಸಿದ ಪ್ರಧಾನಮಂತ್ರಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಜನರ ಆರೋಗ್ಯವನ್ನು ಕಾಪಾಡುವಲ್ಲಿ ಪ್ರಮುಖ ಪಾತ್ರ ವಹಿಸುವ ಎಲ್ಲಾ ಫಿಸಿಯೋಥೆರಪಿಸ್ಟ್‌ಗಳ ಪ್ರಯತ್ನಗಳನ್ನು ಶ್ಲಾಘಿಸಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಪ್ರಧಾನಮಂತ್ರಿ,

‘‘ಇಂದು, ವಿಶ್ವ ಪಿಟಿ (ಫಿಸಿಯೋಥೆರಪಿಸ್ಟ್‌) ದಿನದಂದು, ಜನರ ಆರೋಗ್ಯವನ್ನು ರಕ್ಷಿಸುವಲ್ಲಿ ಪ್ರಮುಖ ಪಾತ್ರ ವಹಿಸುವ ಎಲ್ಲಾ ಫಿಸಿಯೋಥೆರಪಿಸ್ಟ್‌ಗಳ ಪ್ರಯತ್ನಗಳನ್ನು ನಾನು ಶ್ಲಾಘಿಸುತ್ತೇನೆ. ಫಿಸಿಯೋಥೆರಪಿಯನ್ನು ಜನಪ್ರಿಯಗೊಳಿಸಲು ಮತ್ತು ಮತ್ತಷ್ಟು ಆಧುನೀಕರಿಸಲು ನಾವು ಪ್ರಯತ್ನಗಳನ್ನು ಮಾಡುತ್ತಲೇ ಇರುತ್ತೇವೆ,’’ ಎಂದು ಹೇಳಿದ್ದಾರೆ.

 

*****