ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಶ್ವ ಭಾರತಿ ವಿಶ್ವವಿದ್ಯಾಲಯ, ಶಾಂತಿನಿಕೇತನದಲ್ಲಿಂದು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಶತಮಾನೋತ್ಸವ ಸಮಾರಂಭ ಉದ್ದೇಶಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿಯವರು ವಿಶ್ವ ಭಾರತಿಯ ನೂರು ವರ್ಷಗಳ ಪಯಣ ವಿಶೇಷವಾಗಿದ್ದು, ಪ್ರತಿಯೊಬ್ಬ ಭಾರತೀಯರಿಗೂ ಹೆಮ್ಮೆಯ ವಿಚಾರವಾಗಿದೆ ಎಂದರು. ಗುರುದೇವರ ಚಿಂತನೆ, ದೃಷ್ಟಿಕೋನ ಮತ್ತು ತಾಯಿ ಭಾರತಿಗಾಗಿ ಕಠಿಣ ಪರಿಶ್ರಮದ ನಿಜವಾದ ಸಾಕಾರವೇ ಈ ವಿಶ್ವವಿದ್ಯಾಲಯವಾಗಿದೆ ಎಂದು ಹೇಳಿದರು. ಗುರುದೇವರು ನಿಗದಿಪಡಿಸಿದ ಗುರಿಗಳನ್ನು ಸಾಧಿಸಲು ವಿಶ್ವ–ಭಾರತಿ, ಶ್ರೀನಿಕೇತನ ಮತ್ತು ಶಾಂತಿನಿಕೇತನ ನಿರಂತರವಾಗಿ ಪ್ರಯತ್ನಿಸುತ್ತಿವೆ ಎಂದು ಅವರು ಸಂತಸ ವ್ಯಕ್ತಪಡಿಸಿದರು.
ನಮ್ಮ ದೇಶವು ವಿಶ್ವಭಾರತಿಯಿಂದ ಹೊರಹೊಮ್ಮುವ ಸಂದೇಶವನ್ನು ಇಡೀ ಜಗತ್ತಿಗೆ ಪಸರಿಸುತ್ತಿದೆ ಎಂದು ಪ್ರಧಾನಮಂತ್ರಿಯವರು ಹೇಳಿದರು. ಅಂತಾರಾಷ್ಟ್ರೀಯ ಸೌರ ಸಹಯೋಗದ ಮೂಲಕ ಭಾರತ ಇಂದು ಪರಿಸರ ಸಂರಕ್ಷಣೆಯಲ್ಲಿ ಜಗತ್ತನ್ನು ಮುನ್ನಡೆಸುತ್ತಿದೆ ಎಂದು ಹೇಳಿದರು.. ಪ್ಯಾರಿಸ್ ಒಪ್ಪಂದದ ಪರಿಸರ ಗುರಿಗಳನ್ನು ಸಾಧಿಸಲು ಸರಿಯಾದ ಹಾದಿಯಲ್ಲಿರುವ ಏಕೈಕ ಪ್ರಮುಖ ದೇಶ ಭಾರತವಾಗಿದೆ ಎಂದು ಅವರು ಹೇಳಿದರು.
ವಿಶ್ವವಿದ್ಯಾಲಯದ ಸ್ಥಾಪನೆಗೆ ಕಾರಣವಾದ ಸಂದರ್ಭಗಳನ್ನು ಸ್ಮರಿಸಿಕೊಳ್ಳಬೇಕೆಂದು ಪ್ರಧಾನಮಂತ್ರಿ ಆಗ್ರಹಿಸಿದರು. ಸ್ವಾತಂತ್ರ್ಯ ಚಳವಳಿಯ ಗುರಿಗಳು ಈ ವಿಶ್ವವಿದ್ಯಾಲಯದ ಗುರಿಗಳಿಗೆ ಅನುಗುಣವಾಗಿವೆ ಎಂದು ಅವರು ಹೇಳಿದರು. ಆದರೆ ಈ ಚಳವಳಿಗಳಿಗೆ ಬಹಳ ಹಿಂದೆಯೇ ಬುನಾದಿ ಹಾಕಲಾಗಿತ್ತು. ಭಾರತದ ಸ್ವಾತಂತ್ರ್ಯ ಚಳವಳಿಯು ಶತಮಾನಗಳಿಂದಲೂ ನಡೆಯುತ್ತಿದ್ದ ಅನೇಕ ಚಳವಳಿಗಳಿಂದ ಶಕ್ತಿ ಪಡೆದುಕೊಂಡಿದೆ ಎಂದು ಪ್ರಧಾನಮಂತ್ರಿ ಹೇಳಿದರು. ಭಕ್ತಿ ಚಳವಳಿ ಭಾರತದ ಆಧ್ಯಾತ್ಮಿಕ ಮತ್ತು ಸಾಂಸ್ಕೃತಿಕ ಏಕತೆಯನ್ನು ಬಲಪಡಿಸಿತು. ಭಕ್ತಿ ಯುಗದಲ್ಲಿ, ಭಾರತದ ಪ್ರತಿಯೊಂದು ಪ್ರದೇಶದ ಸಂತರು ದೇಶದ ಪ್ರಜ್ಞೆಯನ್ನು ಜಾಗೃತವಾಗಿಡಲು ಪ್ರಯತ್ನಿಸಿದರು ಎಂದು ಅವರು ಹೇಳಿದರು. ಭಕ್ತಿ ಚಳವಳಿ ಶತಮಾನಗಳಿಂದ ಹೋರಾಡುತ್ತಿದ್ದ ಭಾರತವನ್ನು ಸಾಮೂಹಿಕ ಪ್ರಜ್ಞೆ ಮತ್ತು ಆತ್ಮವಿಶ್ವಾಸದಿಂದ ತುಂಬಿದ ಬಾಗಿಲು ಎಂದು ಅವರು ಹೇಳಿದರು.
ಶ್ರೀ ರಾಮಕೃಷ್ಣ ಪರಮಹಂಸರ ಕಾರಣದಿಂದಾಗಿ, ಭಾರತಕ್ಕೆ ಸ್ವಾಮಿ ವಿವೇಕಾನಂದರು ಸಿಕ್ಕಿದರು ಎಂದು ಪ್ರಧಾನಮಂತ್ರಿ ಹೇಳಿದರು. ಸ್ವಾಮಿ ವಿವೇಕಾನಂದರು ಭಕ್ತಿ, ಜ್ಞಾನ ಮತ್ತು ಕರ್ಮ ಮೂರೂ ತಮ್ಮೊಳಗೆ ಲೀನರಾಗಿಸಿಕೊಂಡಿದ್ದರು. ಭಕ್ತಿ ವ್ಯಾಪ್ತಿಯನ್ನು ವಿಸ್ತರಿಸುವಾಗ ಸ್ವಾಮಿ ವಿವೇಕಾನಂದರು ಪ್ರತಿಯೊಬ್ಬ ವ್ಯಕ್ತಿಯಲ್ಲೂ ದೈವತ್ವವನ್ನು ಕಾಣಲಾರಂಭಿಸಿದರು ಮತ್ತು ವೈಯಕ್ತಿಕ ಮತ್ತು ಸಂಸ್ಥೆಯ ಸೃಷ್ಟಿಗೆ ಒತ್ತು ನೀಡುವ ಮೂಲಕ ಕರ್ಮಕ್ಕೂ ಅಭಿವ್ಯಕ್ತಿ ನೀಡಿದರು ಎಂದು ಶ್ರೀ ಮೋದಿ ಹೇಳಿದರು. ಭಾರತದ ಎಲ್ಲಾ ಭಾಗಗಳಿಂದ ಭಕ್ತಿ ಚಳವಳಿಯ ದೃಢ ನಂಬಿಕೆಯ ಸಂತರು ಬಲವಾದ ಅಡಿಪಾಯ ಹಾಕಿದರು ಎಂದರು.
ನೂರಾರು ವರ್ಷಗಳ ಭಕ್ತಿ ಚಳವಳಿಯ ಅವಧಿಯ ಜೊತೆಗೆ, ಕರ್ಮ ಚಳವಳಿಯೂ ದೇಶದಲ್ಲಿ ನಡೆಯಿತು ಎಂದು ಪ್ರಧಾನಮಂತ್ರಿ ಹೇಳಿದರು. ಪ್ರಧಾನ ಮಂತ್ರಿಯವರು ಛತ್ರಪತಿ ಶಿವಾಜಿ, ಮಹಾರಾಣಾ ಪ್ರತಾಪ್, ಜಾನ್ಸಿ ಕಿ ರಾಣಿ, ರಾಣಿ ಚೆನ್ನಮ್ಮ, ಭಗವಾನ್ ಬಿರ್ಸಾ ಮುಂಡಾ ಮತ್ತು ಇನ್ನೂ ಅನೇಕರ ಉದಾಹರಣೆಗಳನ್ನು ನೀಡಿದರು. ಭಾರತದ ಜನರು ಗುಲಾಮಗಿರಿ ಮತ್ತು ಸಾಮ್ರಾಜ್ಯಶಾಹಿಯ ವಿರುದ್ಧ ಹೋರಾಡುತ್ತಿದ್ದರು. ಅನ್ಯಾಯ ಮತ್ತು ಶೋಷಣೆಯ ವಿರುದ್ಧ ಸಾಮಾನ್ಯ ನಾಗರಿಕರ ದೃಢತೆ ಮತ್ತು ತ್ಯಾಗದ ಕರ್ಮ–ಕಠಿಣ ಅಭ್ಯಾಸವು ಉತ್ತುಂಗದಲ್ಲಿತ್ತು ಮತ್ತು ಇದು ಭವಿಷ್ಯದಲ್ಲಿ ನಮ್ಮ ಸ್ವಾತಂತ್ರ್ಯ ಹೋರಾಟದ ಪ್ರಮುಖ ಪ್ರೇರಣೆಯಾಯಿತು ಎಂದು ಅವರು ಹೇಳಿದರು.
ಭಕ್ತಿ, ಕರ್ಮ ಮತ್ತು ಜ್ಞಾನ ಎಂಬ ಮೂರು ಸ್ವಾತಂತ್ರ್ಯ ಚಳವಳಿಯ ಪ್ರಜ್ಞೆಯನ್ನು ಪೋಷಿಸಿ ಬೆಳೆಸಿತು ಎಂದು ಪ್ರಧಾನಮಂತ್ರಿ ಹೇಳಿದರು. ಜ್ಞಾನದ ಸ್ಥಾಪನೆಯ ಮೇಲೆ ಸ್ವಾತಂತ್ರ್ಯ ಸಂಗ್ರಾಮವನ್ನು ಗೆಲ್ಲಲು ಸೈದ್ಧಾಂತಿಕ ಕ್ರಾಂತಿಯನ್ನು ಸೃಷ್ಟಿಸಿತು ಮತ್ತು ಅದೇ ಸಮಯದಲ್ಲಿ ಭಾರತಕ್ಕೆ ಉಜ್ವಲ ಭವಿಷ್ಯದ ಸೃಷ್ಟಿಗೆ ನವಪೀಳಿಗೆಯನ್ನು ಸಿದ್ಧಪಡಿಸುವುದು ಆ ಕಾಲದ ಅಗತ್ಯವಾಗಿತ್ತು ಎಂದು ಅವರು ಹೇಳಿದರು. ಹಲವು ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳು, ವಿಶ್ವವಿದ್ಯಾಲಯಗಳು ಇದರಲ್ಲಿ ಅತ್ಯಂತ ಮಹತ್ವದ ಪಾತ್ರ ನಿರ್ವಹಿಸಿದವು, ಈ ಶಿಕ್ಷಣ ಸಂಸ್ಥೆಗಳು ಭಾರತದ ಸೈದ್ಧಾಂತಿಕ ಸ್ವಾತಂತ್ರ ಚಳವಳಿಗೆ ಹೊಸ ಚೈತನ್ಯ, ಹೊಸ ದಿಕ್ಕು ಮತ್ತು ಹೊಸ ಔನ್ನತ್ಯ ನೀಡಿದವು ಎಂದರು.
ನಾವು ಭಕ್ತಿ ಚಳವಳಿಯೊಂದಿಗೆ ಒಂದಾಗಿದ್ದೇವೆ, ಜ್ಞಾನ ಚಳವಳಿ ಬೌದ್ಧಿಕ ಶಕ್ತಿಯನ್ನು ನೀಡಿತು ಮತ್ತು ಕರ್ಮ ಚಳವಳಿ ನಮ್ಮ ಹಕ್ಕುಗಳಿಗಾಗಿ ಹೋರಾಡುವ ಧೈರ್ಯವನ್ನು ನೀಡಿತು ಎಂದು ಪ್ರಧಾನಮಂತ್ರಿ ಹೇಳಿದರು. ನೂರಾರು ವರ್ಷಗಳ ಕಾಲ ನಡೆದ ಸ್ವಾತಂತ್ರ್ಯ ಚಳವಳಿ ತ್ಯಾಗ, ತಪಸ್ಸು ಮತ್ತು ಭಕ್ತಿಗೆ ಒಂದು ವಿಶಿಷ್ಟ ಉದಾಹರಣೆಯಾಗಿದೆ ಎಂದೂ ಅವರು ಹೇಳಿದರು. ಈ ಚಳವಳಿಗಳಿಂದ ಪ್ರಭಾವಿತರಾದ ಸಾವಿರಾರು ಜನರು ಸ್ವಾತಂತ್ರ್ಯ ಹೋರಾಟದಲ್ಲಿ ತ್ಯಾಗ ಮಾಡಲು ಮುಂದಾದರು ಎಂದರು.
ರಾಷ್ಟ್ರೀಯ ಪ್ರಜ್ಞೆಯ ವಾಹಿನಿ ವೇದಗಳಿಂದ ವಿವೇಕಾನಂದವರೆಗೆ ಹರಿಯಿತು, ಇದು ಗುರುದೇವರ ರಾಷ್ಟ್ರೀಯತೆಯ ಧ್ವನಿಯಲ್ಲಿಯೂ ಇತ್ತು ಎಂದು ಪ್ರಧಾನಮಂತ್ರಿ ಹೇಳಿದರು. ಈ ವಾಹಿನಿ ಅಂತರ್ಮುಖಿಯಾಗಿಲ್ಲ ಅಥವಾ ಮಡುಗಟ್ಟಲಿಲ್ಲ. ಭಾರತವನ್ನು ಪ್ರಪಂಚದಿಂದ ಪ್ರತ್ಯೇಕವಾಗಿರಿಸುವತ್ತ ಗಮನವಿರಲಿಲ್ಲ. ಈ ದೃಷ್ಟಿಕೋನ ವಿಶ್ವವೇ ಭಾರತದ ಅತ್ಯುತ್ತಮವಾದ್ದರಿಂದ ಪ್ರಯೋಜನ ಪಡೆಯಬೇಕು ಎಂಬುದಾಗಿತ್ತು. ಭಾರತವೂ ಇದರಿಂದ ಕಲಿಯಿತು. ‘ವಿಶ್ವ–ಭಾರತಿ’ ಎಂಬ ಹೆಸರು ಭಾರತ ಮತ್ತು ಪ್ರಪಂಚದ ನಡುವಿನ ಈ ಸಂಬಂಧವನ್ನು ಆವರಿಸುತ್ತದೆ. ವಿಶ್ವ ಭಾರತಿಗೆ ಗುರುದೇವರ ದೃಷ್ಟಿಕೋನ ಸ್ವಾವಲಂಬಿ ಭಾರತದ ಮೂಲತತ್ವವೂ ಆಗಿದೆ. ಸ್ವಾವಲಂಬಿ ಭಾರತ ಅಭಿಯಾನವು ವಿಶ್ವ ಕಲ್ಯಾಣಕ್ಕಾಗಿ ಭಾರತದ ಕಲ್ಯಾಣದ ಹಾದಿಯಾಗಿದೆ. ಈ ಅಭಿಯಾನವು ಭಾರತವನ್ನು ಸಬಲೀಕರಣಗೊಳಿಸುವ ಅಭಿಯಾನವಾಗಿದೆ, ಇದು ಭಾರತದ ಸಮೃದ್ಧಿಯಿಂದ ಜಗತ್ತಿಗೆ ಸಮೃದ್ಧಿಯನ್ನು ತರುವ ಅಭಿಯಾನವಾಗಿದೆ ಎಂದು ಶ್ರೀ ಮೋದಿ ಹೇಳಿದರು.
***
विश्वभारती की सौ वर्ष यात्रा बहुत विशेष है।
— PMO India (@PMOIndia) December 24, 2020
विश्वभारती, माँ भारती के लिए गुरुदेव के चिंतन, दर्शन और परिश्रम का एक साकार अवतार है।
भारत के लिए गुरुदेव ने जो स्वप्न देखा था, उस स्वप्न को मूर्त रूप देने के लिए देश को निरंतर ऊर्जा देने वाला ये एक तरह से आराध्य स्थल है: PM
हमारा देश, विश्व भारती से निकले संदेश को पूरे विश्व तक पहुंचा रहा है।
— PMO India (@PMOIndia) December 24, 2020
भारत आज international solar alliance के माध्यम से पर्यावरण संरक्षण में विश्व का नेतृत्व कर रहा है।
भारत आज इकलौता बड़ा देश है जो Paris Accord के पर्यावरण के लक्ष्यों को प्राप्त करने के सही मार्ग पर है: PM
जब हम स्वतंत्रता संग्राम की बात करते हैं तो हमारे मन में सीधे 19-20वीं सदी का विचार आता है।
— PMO India (@PMOIndia) December 24, 2020
लेकिन ये भी एक तथ्य है कि इन आंदोलनों की नींव बहुत पहले रखी गई थी।
भारत की आजादी के आंदोलन को सदियों पहले से चले आ रहे अनेक आंदोलनों से ऊर्जा मिली थी: PM
भारत की आध्यात्मिक और सांस्कृतिक एकता को भक्ति आंदोलन ने मजबूत करने का काम किया था।
— PMO India (@PMOIndia) December 24, 2020
भक्ति युग में,
हिंदुस्तान के हर क्षेत्र,
हर इलाके, पूर्व-पश्चिम-उत्तर-दक्षिण,
हर दिशा में हमारे संतों ने,
महंतों ने,
आचार्यों ने देश की चेतना को जागृत रखने का प्रयास किया: PM
भक्ति आंदोलन वो डोर थी जिसने सदियों से संघर्षरत भारत को सामूहिक चेतना और आत्मविश्वास से भर दिया: PM
— PMO India (@PMOIndia) December 24, 2020
भक्ति का ये विषय तब तक आगे नहीं बढ़ सकता जब तक महान काली भक्त श्रीरामकृष्ण परमहंस की चर्चा ना हो।
— PMO India (@PMOIndia) December 24, 2020
वो महान संत, जिनके कारण भारत को स्वामी विवेकानंद मिले।
स्वामी विवेकानंद भक्ति, ज्ञान और कर्म, तीनों को अपने में समाए हुए थे: PM
उन्होंने भक्ति का दायरा बढ़ाते हुए हर व्यक्ति में दिव्यता को देखना शुरु किया।
— PMO India (@PMOIndia) December 24, 2020
उन्होंने व्यक्ति और संस्थान के निर्माण पर बल देते हुए कर्म को भी अभिव्यक्ति दी, प्रेरणा दी: PM
भक्ति आंदोलन के सैकड़ों वर्षों के कालखंड के साथ-साथ देश में कर्म आंदोलन भी चला।
— PMO India (@PMOIndia) December 24, 2020
भारत के लोग गुलामी और साम्राज्यवाद से लड़ रहे थे।
चाहे वो छत्रपति शिवाजी हों, महाराणा प्रताप हों, रानी लक्ष्मीबाई हों, कित्तूर की रानी चेनम्मा हों, भगवान बिरसा मुंडा का सशस्त्र संग्राम हो: PM
अन्याय और शोषण के विरुद्ध सामान्य नागरिकों के तप-त्याग और तर्पण की कर्म-कठोर साधना अपने चरम पर थी।
— PMO India (@PMOIndia) December 24, 2020
ये भविष्य में हमारे स्वतंत्रता संग्राम की बहुत बड़ी प्रेरणा बनी: PM
जब भक्ति और कर्म की धाराएं पुरबहार थी तो उसके साथ-साथ ज्ञान की सरिता का ये नूतन त्रिवेणी संगम, आजादी के आंदोलन की चेतना बन गया था।
— PMO India (@PMOIndia) December 24, 2020
आजादी की ललक में भाव भक्ति की प्रेरणा भरपूर थी: PM
समय की मांग थी कि ज्ञान के अधिष्ठान पर आजादी की जंग जीतने के लिए वैचारिक आंदोलन भी खड़ा किया जाए और साथ ही उज्ज्वल भावी भारत के निर्माण के लिए नई पीढ़ी को तैयार भी किया जाए।
— PMO India (@PMOIndia) December 24, 2020
और इसमें बहुत बड़ी भूमिका निभाई, कई प्रतिष्ठित शिक्षण संस्थानों ने, विश्वविद्यालयों ने: PM
इन शिक्षण संस्थाओं ने भारत की आज़ादी के लिए चल रहे वैचारिक आंदोलन को नई ऊर्जा दी, नई दिशा दी, नई ऊंचाई दी।
— PMO India (@PMOIndia) December 24, 2020
भक्ति आंदोलन से हम एकजुट हुए,
ज्ञान आंदोलन ने बौद्धिक मज़बूती दी और
कर्म आंदोलन ने हमें अपने हक के लिए लड़ाई का हौसला और साहस दिया: PM
सैकड़ों वर्षों के कालखंड में चले ये आंदोलन त्याग, तपस्या और तर्पण की अनूठी मिसाल बन गए थे।
— PMO India (@PMOIndia) December 24, 2020
इन आंदोलनों से प्रभावित होकर हज़ारों लोग आजादी की लड़ाई में बलिदान देने के लिए आगे आए: PM
वेद से विवेकानंद तक भारत के चिंतन की धारा गुरुदेव के राष्ट्रवाद के चिंतन में भी मुखर थी।
— PMO India (@PMOIndia) December 24, 2020
और ये धारा अंतर्मुखी नहीं थी।
वो भारत को विश्व के अन्य देशों से अलग रखने वाली नहीं थी: PM
उनका विजन था कि जो भारत में सर्वश्रेष्ठ है, उससे विश्व को लाभ हो और जो दुनिया में अच्छा है, भारत उससे भी सीखे।
— PMO India (@PMOIndia) December 24, 2020
आपके विश्वविद्यालय का नाम ही देखिए: विश्व-भारती।
मां भारती और विश्व के साथ समन्वय: PM
विश्व भारती के लिए गुरुदेव का विजन आत्मनिर्भर भारत का भी सार है।
— PMO India (@PMOIndia) December 24, 2020
आत्मनिर्भर भारत अभियान भी विश्व कल्याण के लिए भारत के कल्याण का मार्ग है।
ये अभियान, भारत को सशक्त करने का अभियान है, भारत की समृद्धि से विश्व में समृद्धि लाने का अभियान है: PM
Speaking at #VisvaBharati University. Here is my speech. https://t.co/YH17s5BAll
— Narendra Modi (@narendramodi) December 24, 2020
विश्व भारती की सौ वर्ष की यात्रा बहुत विशेष है।
— Narendra Modi (@narendramodi) December 24, 2020
मुझे खुशी है कि विश्व भारती, श्रीनिकेतन और शांतिनिकेतन निरंतर उन लक्ष्यों की प्राप्ति का प्रयास कर रहे हैं, जो गुरुदेव ने तय किए थे।
हमारा देश विश्व भारती से निकले संदेश को पूरे विश्व तक पहुंचा रहा है। pic.twitter.com/j9nhrzv0WL
जब हम स्वतंत्रता संग्राम की बात करते हैं तो हमारे मन में सीधे 19वीं और 20वीं सदी का विचार आता है।
— Narendra Modi (@narendramodi) December 24, 2020
लेकिन इन आंदोलनों की नींव बहुत पहले रखी गई थी। भक्ति आंदोलन से हम एकजुट हुए, ज्ञान आंदोलन ने बौद्धिक मजबूती दी और कर्म आंदोलन ने लड़ने का हौसला दिया। pic.twitter.com/tjKTpaFKKF
गुरुदेव सर्वसमावेशी, सर्वस्पर्शी, सह-अस्तित्व और सहयोग के माध्यम से मानव कल्याण के बृहद लक्ष्य को लेकर चल रहे थे।
— Narendra Modi (@narendramodi) December 24, 2020
विश्व भारती के लिए गुरुदेव का यही विजन आत्मनिर्भर भारत का भी सार है। pic.twitter.com/zel7VOHWoC
विश्व भारती की स्थापना के 27 वर्ष बाद भारत आजाद हो गया था।
— Narendra Modi (@narendramodi) December 24, 2020
अब से 27 वर्ष बाद भारत अपनी आजादी के 100 वर्ष का पर्व मनाएगा।
हमें नए लक्ष्य गढ़ने होंगे, नई ऊर्जा जुटानी होगी, नए तरीके से अपनी यात्रा शुरू करनी होगी। इसमें हमारा मार्गदर्शन गुरुदेव के ही विचार करेंगे। pic.twitter.com/nTha5OJlwx
गुरुदेव ने विश्व भारती की स्थापना सिर्फ पढ़ाई के एक केंद्र के रूप में नहीं की थी। वे इसे ‘Seat of Learning’, सीखने के एक पवित्र स्थान के तौर पर देखते थे।
— Narendra Modi (@narendramodi) December 24, 2020
ऐसे में, नई राष्ट्रीय शिक्षा नीति को लागू करने में विश्व भारती की बड़ी भूमिका है। pic.twitter.com/dwMGTZfKxQ
गुरुदेव का जीवन हमें एक भारत-श्रेष्ठ भारत की भावना से भरता है।
— Narendra Modi (@narendramodi) December 24, 2020
यह दिखाता है कि कैसे विभिन्नताओं से भरा हमारा देश एक है, एक-दूसरे से कितना सीखता रहा है।
यही संस्कार गुरुदेव ने भी विश्वभारती को दिए हैं। इन्हीं संस्कारों को हमें मिलकर निरंतर मजबूत करना है। pic.twitter.com/MGZ8OLI56A