Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಶಿಲ್ಲಾಂಗ್ ನಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪ್ರಧಾನಿಮಂತ್ರಿಯವರು ಭಾಗವಹಿಸಿದರು

ಶಿಲ್ಲಾಂಗ್ ನಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪ್ರಧಾನಿಮಂತ್ರಿಯವರು ಭಾಗವಹಿಸಿದರು


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಮೇಘಾಲಯ ಮುಖ್ಯಮಂತ್ರಿ ಶ್ರೀ ಕಾನ್ರಾಡ್ ಕೆ ಸಂಗ್ಮಾ ಮತ್ತು ಅವರ ಸಚಿವರ ತಂಡದ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಿದರು. ಇಂದು ಪ್ರಮಾಣ ವಚನ ಸ್ವೀಕರಿಸಿದವರನ್ನು ಶ್ರೀ ಮೋದಿ ಅಭಿನಂದಿಸಿದರು.

ಪ್ರಧಾನಮಂತ್ರಿಯವರು ಹೀಗೆ  ಟ್ವೀಟ್ ಮಾಡಿದ್ದಾರೆ;

“@SangmaConrad  ಶ್ರೀ  ಸಂಗ್ಮಾ ಕಾನ್ರಾಡ್ ಜಿ ಮತ್ತು ಅವರ ಸಚಿವರ ತಂಡದ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಿದೆನು. ಇಂದು ಪ್ರಮಾಣ ವಚನ ಸ್ವೀಕರಿಸಿದವರಿಗೆಲ್ಲರಿಗೂ ಅಭಿನಂದನೆಗಳು.  ಮೇಘಾಲಯವನ್ನು ಬೆಳವಣಿಗೆಯ ಹೊಸ ಎತ್ತರಕ್ಕೆ ಕೊಂಡೊಯ್ಯುವ ಅವರ  ಪ್ರಯತ್ನಕ್ಕೆ ಶುಭಾಶಯಗಳು.”

******