Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಶ್ರೀರಾಮ ನವಮಿಯಂದು ಜನತೆಗೆ ಶುಭ ಕೋರಿದ ಪ್ರಧಾನಮಂತ್ರಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಶ್ರೀರಾಮ ನವಮಿಯ ಶುಭ ಸಂದರ್ಭದಲ್ಲಿ ಎಲ್ಲರಿಗೂ ಶುಭ ಕೋರಿದ್ದಾರೆ. 

ಭಗವಾನ್ ರಾಮಚಂದ್ರನ ಜೀವನವು ಪ್ರತಿ ಯುಗದಲ್ಲೂ ಸ್ಫೂರ್ತಿದಾಯಕವಾಗಿರುತ್ತದೆ ಎಂದು ಪ್ರಧಾನಿ ಹೇಳಿದ್ದಾರೆ. 

ಪ್ರಧಾನಮಂತ್ರಿಯವರು ಟ್ವೀಟ್ ಮಾಡಿದ್ದಾರೆ: 

“ಎಲ್ಲ ದೇಶವಾಸಿಗಳಿಗೂ ಶ್ರೀರಾಮನವಮಿಯ ಶುಭ ಸಂದರ್ಭದಲ್ಲಿ ಶುಭಾಶಯಗಳು. ತ್ಯಾಗ, ತಪಸ್ಸು, ಸಂಯಮ ಮತ್ತು ದೃಢನಿಶ್ಚಯವನ್ನು ಆಧರಿಸಿದ ಮರ್ಯಾದಾ ಪುರುಷೋತ್ತಮ ಭಗವಾನ್ ರಾಮಚಂದ್ರರ ಜೀವನವು ಪ್ರತಿ ಯುಗದಲ್ಲೂ ಮಾನವೀಯತೆಯ ಸ್ಫೂರ್ತಿಯಾಗಿ ಉಳಿಯುತ್ತದೆ.”

 

***