Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಶ್ರೀಲಂಕಾದ ಮಾಜಿ ಅಧ್ಯಕ್ಷರನ್ನು ಭೇಟಿ ಮಾಡಿದ ಪ್ರಧಾನಮಂತ್ರಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ದೆಹಲಿಯಲ್ಲಿ ನಡೆದ ಎನ್ ಎಕ್ಸ್ ಟಿ ಸಮ್ಮೇಳನದಲ್ಲಿ ಶ್ರೀಲಂಕಾದ ಮಾಜಿ ಅಧ್ಯಕ್ಷರಾದ ರಾನಿಲ್ ವಿಕ್ರಮಸಿಂಘೆ ಅವರನ್ನು ಭೇಟಿಯಾದರು.

ಇದನ್ನು ಎಕ್ಸ್ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಪ್ರಧಾನ ಮಂತ್ರಿಗಳು, 

“ಎನ್ ಎಕ್ಸ್ ಟಿ ಸಮ್ಮೇಳನದಲ್ಲಿ , ನನ್ನ ಸ್ನೇಹಿತ ರಾನಿಲ್ ವಿಕ್ರಮಸಿಂಘೆ ಅವರನ್ನು ಭೇಟಿ ಮಾಡಿದೆನು. ನಾನು ಯಾವಾಗಲೂ ಅವರ ಜೊತೆ ಮಾತುಕತೆಗೆ ಎದುರು ನೋಡುತ್ತಿದ್ದೇನೆ ಮತ್ತು ವಿವಿಧ ವಿಷಯಗಳ ಕುರಿತು ಅವರ ದೃಷ್ಟಿಕೋನವನ್ನು ಮೆಚ್ಚಿಕೊಂಡಿದ್ದೇನೆ” ಎಂದು ಬರೆದುಕೊಂಡಿದ್ದಾರೆ.

@RW_SRILANKA

 

 

*****