ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ದೆಹಲಿಯಲ್ಲಿ ನಡೆದ ಎನ್ ಎಕ್ಸ್ ಟಿ ಸಮ್ಮೇಳನದಲ್ಲಿ ಶ್ರೀಲಂಕಾದ ಮಾಜಿ ಅಧ್ಯಕ್ಷರಾದ ರಾನಿಲ್ ವಿಕ್ರಮಸಿಂಘೆ ಅವರನ್ನು ಭೇಟಿಯಾದರು.
ಇದನ್ನು ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಪ್ರಧಾನ ಮಂತ್ರಿಗಳು,
“ಎನ್ ಎಕ್ಸ್ ಟಿ ಸಮ್ಮೇಳನದಲ್ಲಿ , ನನ್ನ ಸ್ನೇಹಿತ ರಾನಿಲ್ ವಿಕ್ರಮಸಿಂಘೆ ಅವರನ್ನು ಭೇಟಿ ಮಾಡಿದೆನು. ನಾನು ಯಾವಾಗಲೂ ಅವರ ಜೊತೆ ಮಾತುಕತೆಗೆ ಎದುರು ನೋಡುತ್ತಿದ್ದೇನೆ ಮತ್ತು ವಿವಿಧ ವಿಷಯಗಳ ಕುರಿತು ಅವರ ದೃಷ್ಟಿಕೋನವನ್ನು ಮೆಚ್ಚಿಕೊಂಡಿದ್ದೇನೆ” ಎಂದು ಬರೆದುಕೊಂಡಿದ್ದಾರೆ.
@RW_SRILANKA
*****
At the NXT Conclave, met my friend Mr. Ranil Wickremesinghe. I have always looked forward to our interactions and have admired his perspective on various issues. @RW_SRILANKA pic.twitter.com/blBNKMaDM4
— Narendra Modi (@narendramodi) March 1, 2025