Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಶ್ರೀ ಇಂದಿಬೋರ್ ದೆಯುರಿ ಅವರ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ ಪ್ರಧಾನಮಂತ್ರಿ


ಖ್ಯಾತ ವಿದ್ವಾಂಸರಾದ ಶ್ರೀ ಇಂದಿಬೋರ್ ದೆಯುರಿ ಅವರ ನಿಧನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದಾರೆ.

ಪ್ರಧಾನಮಂತ್ರಿ ಅವರ ಕಚೇರಿಯ ಟ್ವೀಟ್ ಸಂದೇಶ ಹೀಗಿದೆ:

“ಶ್ರೀ ಇಂದಿಬೋರ್ ದೇವೂರಿ ಜೀ ಅವರ ನಿಧನದಿಂದ ನೋವಾಗಿದೆ. ಅವರು ಸಾಹಿತ್ಯ, ಸಂಸ್ಕೃತಿ ಮತ್ತು ಶಿಕ್ಷಣ ಜಗತ್ತಿಗೆ ಶ್ರೀಮಂತ ಕೊಡುಗೆ ನೀಡಿದ್ದಾರೆ. ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ಸಂತಾಪಗಳು. ಓಂ ಶಾಂತಿ: ಪ್ರಧಾನಮಂತ್ರಿ  @ narendramodi”

***