Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

​​​​​​​ಶ್ರೀ ಗುರುನಾನಕ್ ದೇವ್ ಅವರ ಪರ್ಕಾಶ್ ಪರ್ವದ ಶುಭ ಸಂದರ್ಭದಲ್ಲಿ ಶುಭಾಶಯ ಕೋರಿದ ಪ್ರಧಾನಮಂತ್ರಿಯವರು 


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಶ್ರೀ ಗುರುನಾನಕ್ ದೇವ್ ಅವರ ಪ್ರಕಾಶ್ ಪರ್ವದ ಶುಭ ಸಂದರ್ಭದಲ್ಲಿ ರಾಷ್ಟ್ರಕ್ಕೆ ಶುಭಾಷಯ ಕೋರಿದ್ದಾರೆ. ಶ್ರೀ ಗುರುನಾನಕ್ ದೇವ್ ಅವರು ಇತರರ ಸೇವೆ ಮತ್ತು ಭ್ರಾತೃತ್ವ ವೃದ್ಧಿಗೆ ಒತ್ತು ನೀಡಿರುವುದು ಪ್ರಪಂಚದಾದ್ಯಂತದ ಲಕ್ಷಾಂತರ ಜನರಿಗೆ ಶಕ್ತಿಯನ್ನು ನೀಡುತ್ತದೆ ಎಂದು ಶ್ರೀ ಮೋದಿಯವರು ಹೇಳಿದರು. 

ನಿನ್ನೆಯ ಮನ್ ಕಿ ಬಾತ್‌ ನಿಂದ ಆಯ್ದ ಶ್ರೀ ಗುರುನಾನಕ್ ದೇವ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ ವೀಡಿಯೊ ಕ್ಲಿಪ್ ಒಂದನ್ನು ಸಹ ಪ್ರಧಾನಮಂತ್ರಿಯವರು ಹಂಚಿಕೊಂಡಿದ್ದಾರೆ. 

ಪ್ರಧಾನಮಂತ್ರಿಯವರು ಎಕ್ಸ್ ನಲ್ಲಿ ಹೀಗೆ ಪೋಸ್ಟ್ ಮಾಡಿದ್ದಾರೆ;

“ಶ್ರೀ ಗುರುನಾನಕ್ ದೇವ್ ಅವರ ಪ್ರಕಾಶ್ ಪರ್ವದ ಶುಭ ಸಂದರ್ಭದಲ್ಲಿ ಶುಭಾಷಯಗಳು. ಇತರರ ಸೇವೆ ಮತ್ತು ಸಹೋದರತ್ವ ವೃದ್ಧಿಗೆ ಅವರು ಒತ್ತು ನೀಡಿದ್ದು ಪ್ರಪಂಚದಾದ್ಯಂತ ಲಕ್ಷಾಂತರ ಜನರಿಗೆ ಶಕ್ತಿಯನ್ನು ನೀಡುತ್ತದೆ. ನಿನ್ನೆ #MannKiBaat ನಲ್ಲಿಯೂ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದೇನೆ. 
 

 

***