Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಶ್ರೀ ಗುರು ಗೋವಿಂದ್ ಸಿಂಗ್ ಜೀ ಅವರ ಪರ್ಕಾಶ್ ಉತ್ಸವ್ ಹಿನ್ನೆಲೆಯಲ್ಲಿ ಅವರಿಗೆ  ಗೌರವ ಸಲ್ಲಿಸಿದ ಪ್ರಧಾನಮಂತ್ರಿ 


 ಶ್ರೀ ಗುರು ಗೋವಿಂದ್ ಸಿಂಗ್ ಜೀ ಅವರ ಪ್ರರ್ಕಾಶ್‌ ಉತ್ಸವ್‌ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ‍ಶ್ರೀ ನರೇಂದ್ರ ಮೋದಿ ಅವರು ಗೌರವ ಸಲ್ಲಿಸಿದ್ದಾರೆ ಮತ್ತು ಅವರ ಧೈರ್ಯ ಹಾಗೂ ಕರುಣೆಯನ್ನು ಸ್ಮರಿಸಿಕೊಂಡಿದ್ದಾರೆ. ಶ್ರೀ ಗುರು ಗೋವಿಂದ್‌ ಸಿಂಗ್‌ ಜೀ ಅವರಿಗೆ ಸಂಬಂಧಿಸಿದ ತಮ್ಮ ಆಲೋಚನೆಗಳ ಕುರಿತಾದ ವಿಡಿಯೋವನ್ನು ಪ್ರಧಾನಮಂತ್ರಿಯವರು ಹಂಚಿಕೊಂಡಿದ್ದಾರೆ. 

ಈ ಕುರಿತು ಪ್ರಧಾನಮಂತ್ರಿಯವರು ಎಕ್ಸ್‌ ನಲ್ಲಿ ಹೀಗೆ ಪೋಸ್ಟ್‌ ಮಾಡಿದ್ದಾರೆ.  

“ಶ್ರೀ ಗುರು ಗೋವಿಂದ್‌ ಸಿಂಗ್‌ ಜೀ ಅವರ ಪರ್ಕಾಶ್‌ ಉತ್ಸವ್‌ ಸಂದರ್ಭದಲ್ಲಿ ನಾನು ಗೌರವ ಸಲ್ಲಿಸುತ್ತೇನೆ ಮತ್ತು ಅವರ ಧೈರ್ಯ ಮತ್ತು ಕರುಣೆಯನ್ನು ಸ್ಮರಿಸಿಕೊಳ್ಳುತ್ತೇನೆ. ಅವರ ಜೀವನ ಹಲವಾರು ಜನರಿಗೆ ಶಕ್ತಿಯ ಮೂಲವಾಗಿದೆ.” 

“ਮੈਂ ਸ੍ਰੀ ਗੁਰੂ ਗੋਬਿੰਦ ਸਿੰਘ ਜੀ ਨੂੰ ਉਨ੍ਹਾਂ ਦੇ ਪ੍ਰਕਾਸ਼ ਉਤਸਵ ‘ਤੇ ਸ਼ਰਧਾਂਜਲੀ ਭੇਂਟ ਕਰਦਾ ਹਾਂ ਅਤੇ ਉਨ੍ਹਾਂ ਦੀ ਦਲੇਰੀ ਅਤੇ ਦਯਾ ਨੂੰ ਯਾਦ ਕਰਦਾ ਹਾਂ। ਉਨ੍ਹਾਂ ਦਾ ਜੀਵਨ ਬਹੁਤ ਸਾਰੇ ਲੋਕਾਂ ਲਈ ਤਾਕਤ ਦਾ ਸਰੋਤ ਹੈ।”

***