Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಶ್ರೀ ಗುರು ತೇಜ್ ಬಹದ್ದೂರ್ ಅವರ ಹುತಾತ್ಮ ದಿನದಂದು ಅವರಿಗೆ ನಮನ ಸಲ್ಲಿಸಿದ ಪ್ರಧಾನಮಂತ್ರಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಶ್ರೀ ಗುರು ತೇಜ್ ಬಹದ್ದೂರ್ ಅವರ ಹುತಾತ್ಮ ದಿನದಂದು ಅವರಿಗೆ ಗೌರವ ನಮನ ಸಲ್ಲಿಸಿದರು. ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, ನ್ಯಾಯ, ಸಮಾನತೆ ಮತ್ತು ಮಾನವೀಯತೆಯ ರಕ್ಷಣೆಯ ಮೌಲ್ಯಗಳಿಗಾಗಿ ಶ್ರೀ ಗುರು ತೇಜ್ ಬಹದ್ದೂರ್ ಜೀ ಅವರ ಸಾಟಿಯಿಲ್ಲದ ಧೈರ್ಯ ಮತ್ತು ತ್ಯಾಗವನ್ನು ಸ್ಮರಿಸಿದರು.

ಪ್ರಧಾನಮಂತ್ರಿಯವರು Xನಲ್ಲಿ ಪೋಸ್ಟ್ ಮಾಡಿ;

“ಶ್ರೀ ಗುರು ತೇಜ್ ಬಹದ್ದೂರ್ ಅವರ ಹುತಾತ್ಮ ದಿನದಂದು, ನ್ಯಾಯ, ಸಮಾನತೆ ಮತ್ತು ಮಾನವೀಯತೆಯ ರಕ್ಷಣೆಗಾಗಿ ನಿಮ್ಮ ಸಾಟಿಯಿಲ್ಲದ ಧೈರ್ಯ ಮತ್ತು ತ್ಯಾಗವನ್ನು ನಾವು ಸದಾ ನೆನಪಿಸಿಕೊಳ್ಳುತ್ತೇವೆ. ನಿಮ್ಮ ಬೋಧನೆಗಳು ಪ್ರತಿಕೂಲ ಪರಿಸ್ಥಿತಿಯಲ್ಲಿ ದೃಢವಾಗಿ ನಿಲ್ಲಲು ಮತ್ತು ನಿಸ್ವಾರ್ಥವಾಗಿ ಸೇವೆ ಸಲ್ಲಿಸಲು ನಮಗೆ ಸ್ಫೂರ್ತಿ ನೀಡುತ್ತವೆ. ನಿಮ್ಮ ಏಕತೆ ಮತ್ತು ಸಹೋದರತ್ವದ ಸಂದೇಶವು ನಮಗೆ ಸಾಕಷ್ಟು ಪ್ರೇರಣೆ ನೀಡುತ್ತದೆ” ಎಂದು ಹೇಳಿದ್ದಾರೆ.

 

 

*****