Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಶ್ರೀ ಧಂಜಿಭಾಯ್ ಸೆಂಘಾನಿ ಅವರ ನಿಧನಕ್ಕೆ ಸಂತಾಪ ಸೂಚಿಸಿದ ಪ್ರಧಾನಮಂತ್ರಿ


ಮಾಂಡವಿ ಕ್ಷೇತ್ರದ ಮಾಜಿ ಶಾಸಕ ಶ್ರೀ ಧಂಜಿಭಾಯ್ ಸೆಂಘಾನಿ ಅವರ ನಿಧನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು  ಸಂತಾಪ ಸೂಚಿಸಿದ್ದಾರೆ.

ಪ್ರಧಾನಮಂತ್ರಿಯವರು ತಮ್ಮ ಎಕ್ಸ್ ಖಾತೆಯಲ್ಲಿ ಈ ರೀತಿ ಸಂದೇಶ ತಿಳಿಸಿದ್ದಾರೆ:

“ಮಾಂಡವಿ ಕ್ಷೇತ್ರದ ಮಾಜಿ ಶಾಸಕ ಶ್ರೀ ಧಂಜಿಭಾಯ್ ಸೆಂಘಾನಿ ಅವರ ನಿಧನದ ಸುದ್ದಿ ಕೇಳಿ ದುಃಖವಾಗಿದೆ.

ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ ಮತ್ತು ಕುಟುಂಬಕ್ಕೆ ಈ ಆಘಾತವನ್ನು ಭರಿಸುವ ಶಕ್ತಿ ನೀಡಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ…

ૐ ಶಾಂತಿ…!!”

***