ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಶ್ರೀ ರತನ್ ಟಾಟಾ ಅವರ ಮಹಾನ್ ಜೀವನ ಮತ್ತು ಕಾರ್ಯದ ಬಗ್ಗೆ ಲೇಖನದ ಮೂಲಕ ಗೌರವ ಸಮರ್ಪಿಸಿದ್ದಾರೆ.
“ಶ್ರೀ ರತನ್ ಟಾಟಾ ಅವರು ನಮ್ಮನ್ನು ಅಗಲಿ ಒಂದು ತಿಂಗಳಾಗಿದೆ. ಭಾರತೀಯ ಉದ್ಯಮಕ್ಕೆ ಅವರ ಕೊಡುಗೆ ಎಂದೆಂದಿಗೂ ಸ್ಫೂರ್ತಿದಾಯಕವಾಗಿರಲಿದೆ. ಅವರ ಅನನ್ಯ ಜೀವನ ಮತ್ತು ಕಾರ್ಯಕ್ಕೆ ಗೌರವ ಸಲ್ಲಿಸುವ ನಾನು ಬರೆದ ನನ್ನ ಅಭಿಮತದ ಲೇಖನ ಇಲ್ಲಿದೆ.
“ರತನ್ ಟಾಟಾ ಅವರನ್ನು ಕಳೆದುಕೊಂಡು ಒಂದು ತಿಂಗಳು ಕಳೆದಿದೆ. ಭಾರತೀಯ ಉದ್ಯಮಕ್ಕೆ ಅವರ ಕೊಡುಗೆ ಸದಾ ಸ್ಮರಣೀಯ ಮತ್ತು ಎಲ್ಲಾ ದೇಶವಾಸಿಗಳಿಗೆ ಪ್ರೇರಣೆ ನೀಡುವುದನ್ನು ಮುಂದುವರಿಸುತ್ತದೆ. ನನ್ನ ಈ ಲೇಖನವು ಅವರ ಅಸಾಧಾರಣ ಜೀವನ ಮತ್ತು ಅನುಪಮ ಕೊಡುಗೆಗೆ ಸಮರ್ಪಿತವಾಗಿದೆ…”
*****
Its been a month since we bid farewell to Shri Ratan Tata Ji. His contribution to Indian industry will forever continue to inspire. Here’s an OpEd I wrote which pays tribute to his extraordinary life and work. https://t.co/lt7RwVZEqe
— Narendra Modi (@narendramodi) November 9, 2024
रतन टाटा जी को अंतिम विदाई दिए हुए करीब एक महीना बीत चुका है। भारतीय उद्योग जगत में उनके योगदान को सदैव याद किया जाएगा और यह सभी देशवासियों को प्रेरित करता रहेगा। उनके असाधारण जीवन और अतुलनीय योगदान को समर्पित मेरा यह आलेख…https://t.co/WKehnVoBgW
— Narendra Modi (@narendramodi) November 9, 2024