Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

​​​​​​​ಶ್ರೀ ರಾಮ್ ಲಾಲಾ ಅವರನ್ನು ಸ್ವಾಗತಿಸುವ ಸ್ವಾತಿ ಮಿಶ್ರಾ ಅವರ ಭಕ್ತಿ ಭಜನೆ ಮಂತ್ರಮುಗ್ಧಗೊಳಿಸುತ್ತದೆ: ಪ್ರಧಾನಿ


ಶ್ರೀ ರಾಮ್ ಲಾಲಾ ಅವರನ್ನು ಸ್ವಾಗತಿಸಿ ಸ್ವಾತಿ ಮಿಶ್ರಾ ಅವರು ಹಾಡಿದ ಭಕ್ತಿ ಭಜನೆಯನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಹಂಚಿಕೊಂಡಿದ್ದಾರೆ. ಈ ಭಜನೆ ಮಂತ್ರಮುಗ್ಧಗೊಳಿಸುವಂತಿದೆ ಎಂದು ಶ್ರೀ ಮೋದಿ ಹೇಳಿದ್ದಾರೆ.

ಈ ಬಗ್ಗೆ X ಪೋಸ್ಟ್ ನಲ್ಲಿ ಪ್ರಧಾನಮಂತ್ರಿಯವರು ಹೀಗೆ ಹೇಳಿದ್ದಾರೆ;

“श्री राम लला के स्वागत में स्वाति मिश्रा जी का भक्ति से भरा यह भजन मंत्रमुग्ध करने वाला है…

#ShriRamBhajan”

***