Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಸಂವಿಧಾನ ದಿನ ಮತ್ತು ಸಂವಿಧಾನದ 75ನೇ ವಾರ್ಷಿಕೋತ್ಸವದ ಸಂದರ್ಭದಲ್ಲಿ ರಾಷ್ಟ್ರಕ್ಕೆ ಶುಭ ಕೋರಿದ ಪ್ರಧಾನಮಂತ್ರಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಸಂವಿಧಾನ ದಿನ ಮತ್ತು ಸಂವಿಧಾನದ 75ನೇ ವಾರ್ಷಿಕೋತ್ಸವದ ಸಂದರ್ಭದಲ್ಲಿ ದೇಶದ ಜನತೆಗೆ ಶುಭ ಕೋರಿದ್ದಾರೆ.

Xನ ಪೋಸ್ಟ್ ನಲ್ಲಿ, ಪ್ರಧಾನಮಂತ್ರಿಯವರು:

“ಭಾರತೀಯ ಸಂವಿಧಾನದ 75ನೇ ವಾರ್ಷಿಕೋತ್ಸವದ ಶುಭ ಸಂದರ್ಭದಲ್ಲಿ, ಸಂವಿಧಾನ ದಿನದಂದು ನಾನು ನನ್ನ ಎಲ್ಲಾ ದೇಶವಾಸಿಗಳಿಗೆ ಶುಭಾಶಯಗಳನ್ನು ಕೋರುತ್ತೇನೆ.

#75YearsOfConstitution” ಎಂದು ಬರೆದಿದ್ದಾರೆ.

 

 

*****