Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಸಂಸತ್ತಿನಲ್ಲಿ, ಕೇಂದ್ರ ಹಣಕಾಸು ಸಚಿವರಾದ ಶ್ರೀಮತಿ ನಿರ್ಮಲಾ ಸೀತಾರಾಮನ್  ಅವರು ಭಾರತದ ಆರ್ಥಿಕತೆ ಮತ್ತು ನಾವು ಕೈಗೊಳ್ಳುತ್ತಿರುವ ಸುಧಾರಣಾ ಪಥದ ಬಗ್ಗೆ ಸ್ಪಷ್ಟವಾದ ಚಿತ್ರಣವನ್ನು ನೀಡಿದ್ದಾರೆ: ಪ್ರಧಾನಮಂತ್ರಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕೇಂದ್ರ ಹಣಕಾಸು ಸಚಿವರಾದ ಶ್ರೀಮತಿ ಅವರನ್ನು ಶ್ಲಾಘಿಸಿದ್ದಾರೆ. ಸಂಸತ್ತಿನಲ್ಲಿ ಶ್ರೀಮತಿ ನಿರ್ಮಲಾ ಸೀತಾರಾಮನ್ ಮಾಡಿದ ಭಾಷಣದಲ್ಲಿ, “ಇದು ಭಾರತದ ಆರ್ಥಿಕತೆ ಮತ್ತು ಕೇಂದ್ರ ಸರ್ಕಾರವು ಕೈಗೊಳ್ಳುತ್ತಿರುವ ಸುಧಾರಣಾ ಪಥದ ಸ್ಪಷ್ಟ ಚಿತ್ರಣವನ್ನು ಒದಗಿಸುತ್ತದೆ” ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಳಿದ್ದಾರೆ.

 ಪ್ರಧಾನಮಂತ್ರಿಯವರು ಎಕ್ಸ್ ತಾಣದಲ್ಲಿ ಈ ರೀತಿ ಸಂದೇಶ ಹಂಚಿಕೊಂಡಿದ್ದಾರೆ;

“ಸಂಸತ್ತಿನಲ್ಲಿ ತಮ್ಮ ಹೇಳಿಕೆಗಳ ಸಂದರ್ಭದಲ್ಲಿ, ಕೇಂದ್ರ ಹಣಕಾಸು ಸಚಿವರಾದ ಶ್ರೀಮತಿ @nsitharaman ಅವರು ಭಾರತದ ಆರ್ಥಿಕತೆ ಮತ್ತು ನಾವು ಕೈಗೊಳ್ಳುತ್ತಿರುವ ಸುಧಾರಣಾ ಪಥದ ಬಗ್ಗೆ ಸ್ಪಷ್ಟವಾದ ಚಿತ್ರವನ್ನು ನೀಡಿದ್ದಾರೆ. 

 ಅವರ ಭಾಷಣಗಳ ಲಿಂಕ್‌ಗಳು ಇಲ್ಲಿವೆ…”
 

https://www.youtube.com/watch?v=hf-qw-g2OwY

https://www.youtube.com/watch?v=9PIJR-GEMRM

 

*****