Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಸಂಸತ್ತಿನಲ್ಲಿ ಲಾಲ್ ಬಹದ್ದೂರ್ ಶಾಸ್ತ್ರಿ ಜೀ ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ

ಸಂಸತ್ತಿನಲ್ಲಿ ಲಾಲ್ ಬಹದ್ದೂರ್ ಶಾಸ್ತ್ರಿ ಜೀ ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಜಿ ಪ್ರಧಾನಮಂತ್ರಿ ಶ್ರೀ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮ ಜಯಂತಿಯ ಸಂದರ್ಭದಲ್ಲಿ ಇಂದು ಸಂಸತ್ ಭವನದಲ್ಲಿ ಅವರಿಗೆ ಪುಷ್ಪ ನಮನ ಸಲ್ಲಿಸಿದರು.

ಪ್ರಧಾನ ಮಂತ್ರಿ ಕಾರ್ಯಾಲಯ ಈ ಕುರಿತು ಟ್ವೀಟ್ ಮಾಡಿದ್ದು:

“ಪ್ರಧಾನಮಂತ್ರಿ @narendramodi ಅವರು ಇಂದು ಸಂಸತ್ ಭವನದಲ್ಲಿ ಲಾಲ್ ಬಹದ್ದೂರ್ ಶಾಸ್ತ್ರಿ ಜಿ ಅವರಿಗೆ ಪುಷ್ಪ ನಮನ ಸಲ್ಲಿಸಿದರು” ಎಂದು ತಿಳಿಸಿದೆ.

*****