Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಸಂಸ್ಥಾಪನಾ ದಿನದ ಅಂಗವಾಗಿ ಸಿಎಸ್ ಐಆರ್ ಸಿಬ್ಬಂದಿಗೆ ಶುಭ ಕೋರಿದ ಪ್ರಧಾನಿ


ವೈಜ್ಞಾನಿಕ ಮತ್ತು ಕೈಗಾರಿಕಾ ಸಂಶೋಧನಾ ಮಂಡಳಿ(ಸಿಎಸ್ಐಆರ್) ಸಂಸ್ಥಾಪನಾ ದಿನದ ಅಂಗವಾಗಿ ಮಂಡಳಿಯ ಸಿಬ್ಬಂದಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಶುಭ ಕೋರಿದ್ದಾರೆ

ಪ್ರಧಾನಮಂತ್ರಿ ಅವರು ತಮ್ಮ ಟ್ವೀಟ್ ನಲ್ಲಿ ಸಿಎಸ್ಐಆರ್ ಸಂಸ್ಥಾಪನಾ ದಿನವಾದ ಇಂದು ಅದರ ಜೊತೆ ಸಂಬಂಧ ಹೊಂದಿರುವ ಎಲ್ಲರಿಗೂ ಶುಭಾಶಯಗಳು. ಭಾರತದಲ್ಲಿ ವೈಜ್ಞಾನಿಕ ಸಂಶೋಧನಾ ಮತ್ತು ಅನ್ವೇಷಣೆಯಲ್ಲಿ ಸಿಎಸ್ಐಆರ್ ಮುಂಚೂಣಿಯಲ್ಲಿದೆ. ಕೋವಿಡ್19 ವಿರುದ್ಧದ ಹೋರಾಟದಲ್ಲಿ ಅದರ ಸಬ್ಬಂದಿ ಮೌಲ್ಯಯುತ ಪಾತ್ರವಹಿಸುತ್ತಿದ್ದಾರೆ. ಸಿಎಸ್ಐಆರ್ ಭವಿಷ್ಯದ ಎಲ್ಲ ಯೋಜನೆಗಳಿಗೆ ಯಶಸ್ಸು ಲಭಿಸಲಿಎಂದು ಹೇಳಿದ್ದಾರೆ.

***