Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಸರಕು ಸಾಗಣೆ ಆದಾಯದಲ್ಲಿ ಹೊಸ ದಾಖಲೆ ಸಾಧಿಸಿದ್ದಕ್ಕಾಗಿ ದಕ್ಷಿಣ ಮಧ್ಯ ರೈಲ್ವೆಯನ್ನು ಶ್ಲಾಘಿಸಿದ ಪ್ರಧಾನಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, ಪ್ರಾರಂಭವಾದಾಗಿನಿಂದ ಸರಕು ಸಾಗಣೆಯಲ್ಲಿ ಅತಿ ಹೆಚ್ಚು ಆದಾಯ ಮಾಡಿ ಹೊಸ ದಾಖಲೆ ಸಾಧಿಸಿದ್ದಕ್ಕಾಗಿ ದಕ್ಷಿಣ ಮಧ್ಯ ರೈಲ್ವೆಯನ್ನು ಶ್ಲಾಘಿಸಿದ್ದಾರೆ.

ದಕ್ಷಿಣ ಮಧ್ಯ ರೈಲ್ವೆಯ ಟ್ವೀಟ್ ಗೆ ಪ್ರತಿಕ್ರಿಯಿಸಿದ ಪ್ರಧಾನಮಂತ್ರಿಯವರು,

“ಒಳ್ಳೆಯ ಟ್ರೆಂಡ್! ಇದು ಆರ್ಥಿಕ ಬೆಳವಣಿಗೆಗೂ ಸಹಕಾರಿಯಾಗಿದೆ’ ಎಂದು ಮರು-ಟ್ವೀಟ್ ಮಾಡಿದ್ದಾರೆ.

*****