Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಪುಣ್ಯತಿಥಿಯಂದು ಪ್ರಧಾನಮಂತ್ರಿಯವರಿಂದ ಗೌರವ ನಮನ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಪುಣ್ಯತಿಥಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ. ಶ್ರೀ ಪಟೇಲ್ ಅವರ ವ್ಯಕ್ತಿತ್ವ ಮತ್ತು ಕೆಲಸವು ರಾಷ್ಟ್ರದ ಏಕತೆ, ಸಮಗ್ರತೆ ಮತ್ತು ಅಭಿವೃದ್ಧಿ ಹೊಂದಿದ ಭಾರತದ ಸಂಕಲ್ಪ ಸಾಧನೆಗೆ ನಮಗೆ ಸ್ಫೂರ್ತಿಯಾಗಿದೆ ಎಂದು ಅವರು ಹೇಳಿದರು.

Xನ ಪೋಸ್ಟ್ ನಲ್ಲಿ ಶ್ರೀ ಮೋದಿಯವರು:

“ದೇಶದ ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಪುಣ್ಯತಿಥಿಯಂದು ಅವರಿಗೆ ಗೌರವ ನಮನಗಳು. ಅವರ ವ್ಯಕ್ತಿತ್ವ ಮತ್ತು ಕೆಲಸವು ರಾಷ್ಟ್ರದ ಏಕತೆ, ಸಮಗ್ರತೆ ಮತ್ತು ಅಭಿವೃದ್ಧಿ ಹೊಂದಿದ ಭಾರತದ ಸಂಕಲ್ಪ ಸಾಧನೆಗೆ ದೇಶವಾಸಿಗಳಾದ ನಮಗೆ ಸ್ಫೂರ್ತಿಯಾಗಿದೆ” ಎಂದು ಬರೆದಿದ್ದಾರೆ.

 

 

*****