Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಸಶಸ್ತ್ರ ಪಡೆಗಳ ಧ್ವಜ ದಿನದಂದು ಸಶಸ್ತ್ರ ಪಡೆಗಳ ಹಿರಿಯರು ಮತ್ತು ಯೋಧರಿಗೆ ಗೌರವ ವಂದನೆ ಸಲ್ಲಿಸಿದ ಪ್ರಧಾನಮಂತ್ರಿ

ಸಶಸ್ತ್ರ ಪಡೆಗಳ ಧ್ವಜ ದಿನದಂದು ಸಶಸ್ತ್ರ ಪಡೆಗಳ ಹಿರಿಯರು ಮತ್ತು ಯೋಧರಿಗೆ ಗೌರವ ವಂದನೆ ಸಲ್ಲಿಸಿದ ಪ್ರಧಾನಮಂತ್ರಿ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಶಸ್ತ್ರ ಪಡೆಗಳ ಧ್ವಜ ದಿನದಂದು ಸಶಸ್ತ್ರಪಡೆಗಳ ಹಿರಿಯರು ಮತ್ತು ಯೋಧರಿಗೆ ಗೌರವ ವಂದನೆ ಸಲ್ಲಿಸಿದ್ದಾರೆ.

“ಸಶಸ್ತ್ರಪಡೆಗಳ ಧ್ವಜ ದಿನದಂದು ನಾವು ನಮ್ಮ ಧೈರ್ಯಶಾಲಿ ಯೋಧರ ಮತ್ತು ಹಿರಿಯರ ಶೌರ್ಯ ಮತ್ತು ತ್ಯಾಗಕ್ಕೆ ವಂದಿಸುತ್ತೇವೆ ಮತ್ತು ಅವರ ಕಲ್ಯಾಣಕ್ಕೆ ನಮ್ಮ ಬದ್ಧತೆಯನ್ನು ಪುನರುಚ್ಚರಿಸುತ್ತೇವೆ”,ಎಂದು ಪ್ರಧಾನಿ ಹೇಳಿದ್ದಾರೆ.

***

AKT/AK