ಸಿಕ್ಕಿಂ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಪ್ರೇಮ್ ಸಿಂಗ್ ತಮಾಂಗ್ ಅವರಿಗೆ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿಯವರು ಅಭಿನಂದನೆ ತಿಳಿಸಿದ್ದಾರೆ.
ಈ ಕುರಿತು ಎಕ್ಸ್ ಪೋಸ್ಟ್ ನಲ್ಲಿ ಪ್ರಧಾನ ಮಂತ್ರಿಗಳು,
“ಸಿಕ್ಕಿಂನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಶ್ರೀ @PSTamangGolay ಅವರಿಗೆ ಅಭಿನಂದನೆಗಳು. ರಾಜ್ಯದ ಆಡಳಿತವನ್ನು ಅವರು ಸುಗಮವಾಗಿ ನಡೆಸಿಕೊಂಡು ಹೋಗಲಿ ಎಂದು ನಾನು ಅವರಿಗೆ ಶುಭಕೋರುತ್ತೇನೆ. ಸಿಕ್ಕಿಂ ರಾಜ್ಯದ ಪ್ರಗತಿಗೆ ಅವರೊಂದಿಗೆ ಕೆಲಸ ಮಾಡಲು ಎದುರು ನೋಡುತ್ತಿದ್ದೇನೆ ಎಂದು ಬರೆದುಕೊಂಡಿದ್ದಾರೆ.
*****
Congratulations to Shri @PSTamangGolay on taking oath as the Chief Minister of Sikkim. Wishing him a fruitful tenure and looking forward to working with him for Sikkim's progress.
— Narendra Modi (@narendramodi) June 10, 2024