Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಸಿಬಿಎಸ್ಇ ಹತ್ತನೇ ತರಗತಿ ಫಲಿತಾಂಶ ಪ್ರಕಟಿಸಿದ ನಂತರ ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ ಪ್ರಧಾನಮಂತ್ರಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಸಿಬಿಎಸ್ಇ ಹತ್ತನೇ ತರಗತಿಯ ಫಲಿತಾಂಶಗಳನ್ನು ಪ್ರಕಟಿಸಿದ ನಂತರ ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.

 

ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಮಂತ್ರಿ,:

“ಸಿಬಿಎಸ್ಇ ಹತ್ತನೇ ತರಗತಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಎಲ್ಲರಿಗೂ ನಾನು ಅಭಿನಂದನೆ ಸಲ್ಲಿಸುತ್ತೇನೆ. ಅವರ ಮುಂದಿನ ಶೈಕ್ಷಣಿಕ ಪಯಣವು ಫಲಪ್ರದವಾಗಲಿ ಎಂದು ನಾನು ಹಾರೈಸುತ್ತೇನೆ. ಈ ಯುವಕರು ಮುಂಬರುವ ದಿನಗಳಲ್ಲಿ ಯಶಸ್ಸಿನ ಹೊಸ ಎತ್ತರವನ್ನು ಏರುತ್ತಾರೆ ಎಂಬ ಖಾತ್ರಿ ನನಗಿದೆ” ಎಂದು ತಿಳಿಸಿದ್ದಾರೆ.

 

 

***********