Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಸಿಬ್ಬಂದಿ ಮತ್ತು ತರಬೇತಿ ಇಲಾಖೆ ಆಯೋಜಿಸಿದ ಚಿಂತನ ಶಿಬಿರದಲ್ಲಿ ಭಾಗವಹಿಸಿದ ಪ್ರಧಾನಮಂತ್ರಿ


ಕೇಂದ್ರ ಸಿಬ್ಬಂದಿ ಮತ್ತು ತರಬೇತಿ ಇಲಾಖೆ ಇಂದು ಆಯೋಜಿಸಿದ ಚಿಂತನ ಶಿಬಿರದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪಾಲ್ಗೊಂಡರು.

ಪ್ರಧಾನಮಂತ್ರಿ ಅವರು ಈ ರೀತಿ ಟ್ವೀಟ್ ಮಾಡಿದ್ದಾರೆ:

“ಭಾರತ ಸರ್ಕಾರದ ಸಿಬ್ಬಂದಿ ಮತ್ತು ತರಬೇತಿ ಇಲಾಖೆ @DoPTGoI ಆಯೋಜಿಸಿದ ಚಿಂತನ ಶಿಬಿರದಲ್ಲಿ ಭಾಗವಹಿಸಿದೆ. ಅಧಿಕಾರಿಗಳೊಂದಿಗೆ ಸಂವಹನ ನಡೆಸಿದೆ ಮತ್ತು ಇಲಾಖೆಯಲ್ಲಿ ಒಟ್ಟಾಗಿ ದುಡಿಯುವ ಮತ್ತು ದಕ್ಷತೆಯನ್ನು ಇನ್ನಷ್ಟು ಸುಧಾರಿಸುವ ಮಾರ್ಗಗಳನ್ನು ಪ್ರಾಮುಖ್ಯತೆಯಿಂದ ವಿವರಿಸಿದೆ.”

***