ಸಿ.ಬಿ.ಎಸ್.ಇಯ 10 ನೇ ತರಗತಿ ಪರೀಕ್ಷೆಯಲ್ಲಿ ಯಶಸ್ವಿಯಾಗಿ ಉತ್ತೀರ್ಣರಾದ ವಿದ್ಯಾರ್ಥಿಗಳನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅಭಿನಂದಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಮಂತ್ರಿ ಅವರು, “ಸಿ.ಬಿ.ಎಸ್.ಇ 10 ನೇ ತರಗತಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ನನ್ನ ಯುವ ಸ್ನೇಹಿತರಿಗೆ ಅಭಿನಂದನೆಗಳು. ಭವಿಷ್ಯದ ಮುಂದಿನ ನಿಮ್ಮ ಪ್ರಯತ್ನಗಳಿಗೆ ಶುಭ ಹಾರೈಕೆಗಳು“ ಎಂದು ಹೇಳಿದ್ದಾರೆ.
***
Congratulations to my young friends who have successfully passed the CBSE Class X examinations. My best wishes to the students for their future endeavours.
— Narendra Modi (@narendramodi) August 3, 2021