Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಸುಪ್ರೀಂ ಕೋರ್ಟ್ ನೂತನ ಮುಖ್ಯ ನ್ಯಾಯಮೂರ್ತಿ ಉದಯ್ ಉಮೇಶ್ ಲಲಿತ್ ಪ್ರಮಾಣ ವಚನ ಸ್ವೀಕಾರ ಸಮಾರಂಭ; ಪ್ರಧಾನ ಮಂತ್ರಿ ಭಾಗಿ

ಸುಪ್ರೀಂ ಕೋರ್ಟ್ ನೂತನ ಮುಖ್ಯ ನ್ಯಾಯಮೂರ್ತಿ ಉದಯ್ ಉಮೇಶ್ ಲಲಿತ್ ಪ್ರಮಾಣ ವಚನ ಸ್ವೀಕಾರ ಸಮಾರಂಭ; ಪ್ರಧಾನ ಮಂತ್ರಿ ಭಾಗಿ

ಸುಪ್ರೀಂ ಕೋರ್ಟ್ ನೂತನ ಮುಖ್ಯ ನ್ಯಾಯಮೂರ್ತಿ ಉದಯ್ ಉಮೇಶ್ ಲಲಿತ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪಾಲ್ಗೊಂಡಿದ್ದರು.

ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನ ಮಂತ್ರಿ ಅವರು;

“ಭಾರತದ ನೂತನ ಮುಖ್ಯ ನ್ಯಾಯಮೂರ್ತಿ ಶ್ರೀ ಉದಯ್ ಉಮೇಶ್ ಲಲಿತ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಿದ್ದೆ” ಎಂದು ಅವರು ತಿಳಿಸಿದ್ದಾರೆ.

*****