Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಸುರೇಶ್ ವಾಡೇಕರ್ ಅವರ ಭಕ್ತಿ ಗೀತೆ ಹಂಚಿಕೊಂಡ ಪ್ರಧಾನಮಂತ್ರಿ 


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸುರೇಶ್ ವಾಡೇಕರ್ ಮತ್ತು ಆರ್ಯ ಅಂಬೇಕರ್ ಅವರ ಭಕ್ತಿ ಗೀತೆಯನ್ನು ಹಂಚಿಕೊಂಡಿದ್ದಾರೆ. ಇಡೀ ದೇಶ ರಾಮಭಕ್ತಿಯ ಭಾವೋದ್ವೇಗದಲ್ಲಿ ಮುಳುಗಿದೆ ಎಂದು ಪ್ರಧಾನಮಂತ್ರಿಯವರು ಹೇಳಿದ್ದಾರೆ. 

ಎಕ್ಸ್ ನಲ್ಲಿ ಪ್ರಧಾನಮಂತ್ರಿಯವರು ಹೀಗೆ ಪೋಸ್ಟ್ ಮಾಡಿದ್ದಾರೆ: 

“अयोध्या में होने वाली प्राण-प्रतिष्ठा को लेकर पूरा देश प्रभु श्रीराम की भक्ति के रंग में सराबोर है। इसी भाव को सुरेश वाडेकर जी और आर्या आंबेकर जी ने अपने सुमधुर सुरों में पिरोया है।”

***