Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಸೈಪ್ರಸ್ ಅಧ್ಯಕ್ಷರಾಗಿ ಆಯ್ಕೆಯಾದ ಘನತೆವೆತ್ತ ನಿಕೋಸ್ ಕ್ರಿಸ್ಟೋಡೌಲಿಡೆಸ್ ಅವರಿಗೆ ಪ್ರಧಾನ ಮಂತ್ರಿ  ಅಭಿನಂದನೆ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸೈಪ್ರಸ್ ಅಧ್ಯಕ್ಷರಾಗಿ ಆಯ್ಕೆಯಾದ ಘನತೆವೆತ್ತ ನಿಕೋಸ್ ಕ್ರಿಸ್ಟೋಡೌಲಿಡೆಸ್ ಅವರನ್ನು ಅಭಿನಂದಿಸಿದ್ದಾರೆ.

ಈ ಬಗ್ಗೆ ಪ್ರಧಾನ ಮಂತ್ರಿ ಅವರು ಟ್ವೀಟ್ ಮಾಡಿದ್ದಾರೆ, ಅದರಲ್ಲಿ:

“ಸೈಪ್ರಸ್ ಅಧ್ಯಕ್ಷರಾಗಿ ಆಯ್ಕೆಯಾದ ಗೌರವಾನ್ವಿತ ನಿಕೋಸ್ @Christodulides ಅವರಿಗೆ ಅಭಿನಂದನೆಗಳು. ಭಾರತ-ಸೈಪ್ರಸ್ ಸಂಬಂಧವನ್ನು ಹೆಚ್ಚಿಸಲು ಅವರೊಂದಿಗೆ ನಿಕಟವಾಗಿ ಕೆಲಸ ಮಾಡುವುದನ್ನು ನಾನು ಎದುರು ನೋಡುತ್ತಿದ್ದೇನೆ” ಎಂದು ಹೇಳಿದ್ದಾರೆ. 

*****