Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಸ್ಟೀಲ್ ಅಥಾರಿಟಿ ಆಫ್ ಇಂಡಿಯಾವನ್ನು ಶ್ಲಾಘಿಸಿದ ಪ್ರಧಾನಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, 2023ರ ಜನವರಿಯಲ್ಲಿ ಇತಿಹಾಸದಲ್ಲಿಯೇ ಅತಿ ಹೆಚ್ಚು ದ್ರವ ಲೋಹ, ಕಚ್ಚಾ ಉಕ್ಕು ಮತ್ತು ವಿಕ್ರಯಯೋಗ್ಯ ಉಕ್ಕಿನ ಮಾಸಿಕ ಉತ್ಪಾದನೆಯನ್ನು ಸಾಧಿಸಿದ್ದಕ್ಕಾಗಿ ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ ಅನ್ನು ಶ್ಲಾಘಿಸಿದ್ದಾರೆ.

ಉಕ್ಕು ಸಚಿವಾಲಯದ ಟ್ವೀಟ್ ಗೆ ಪ್ರತಿಕ್ರಿಯಿಸಿದ ಪ್ರಧಾನಮಂತ್ರಿಯವರು:

“ಆತ್ಮನಿರ್ಭರ ಭಾರತಕ್ಕೆ ಅತ್ಯಗತ್ಯವಾದ ವಲಯದಿಂದ ಉತ್ತೇಜನಕಾರಿ ಸುದ್ದಿ ಬಂದಿದೆ” ಎಂದು ಟ್ವೀಟ್ ಮಾಡಿದ್ದಾರೆ.

********