Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್ ನಲ್ಲಿ ವಿದ್ಯಾರ್ಥಿಗಳೊಂದಿಗೆ ಪ್ರಧಾನಮಂತ್ರಿ ಸಂವಾದ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್ ಅಂತಿಮ ಸ್ಪರ್ಧೆಯಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ವಿಡಿಯೋ ಕಾನ್ಫರೆನ್ಸ್ ಮೂಲಕ ಭಾಷಣ ಮಾಡಿದರು.  ಹ್ಯಾಕಥಾನ್ ನಲ್ಲಿ ಭಾಗವಹಿಸಿರುವ ದೇಶದಾದ್ಯಂತದ ವಿವಿಧ ಸಂಸ್ಥೆಗಳ ಹಲವು ವಿದ್ಯಾರ್ಥಿಗಳ ಗುಂಪಿನೊಂದಿಗೆ ಅವರು ಸಂವಾದ ನಡೆಸಿದರು. ವಿದ್ಯಾರ್ಥಿಗಳೊಂದಿಗೆ ನಡೆಸಿದ ಸಂವಾದದಲ್ಲಿ ಕೃಷಿ, ಹಣಕಾಸು, ಅಪೌಷ್ಟಿಕತೆ ಮತ್ತು ಶಿಕ್ಷಣ ವಿಷಯಗಳು ಸೇರಿದ್ದವು.
 
ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್ ಅನ್ನು ಅವರು ರಾಷ್ಟ್ರೀಯ ಮಟ್ಟದ ಬೃಹತ್ ಮುಕ್ತ ನಾವಿನ್ಯ ಮಾದರಿ ಎಂದು ಅವರು ಬಣ್ಣಿಸಿದರು. ಭಾರತೀಯ ಆರ್ಥಿಕತೆ ತ್ವರಿತವಾಗಿ ಬೆಳೆಯುತ್ತಿದೆ ಮತ್ತು ದೇಶ ನಾವಿನ್ಯತೆಯಲ್ಲಿ ಹೊಸ ಮೈಲಿಗಲ್ಲು ಸಾಧಿಸುತ್ತಿದೆ ಎಂದು ಹೇಳಿದರು. ಭಾರತ ಇಂದು, ಮೂರನೇ ಅತಿ ದೊಡ್ಡ ನವೋದ್ಯಮ ರಾಷ್ಟ್ರವಾಗಿದೆ ಎಂದು ಹೇಳಿದರು.
 
 ***