Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಸ್ವಾತಂತ್ರ್ಯ ದಿನದಂದು ದೇಶದ ಜನತೆಗೆ ಶುಭ ಕೋರಿದ ಪ್ರಧಾನಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸ್ವಾತಂತ್ರ್ಯ ದಿನದಂದು ದೇಶದ ಜನತೆಗೆ ಶುಭ ಕೋರಿದ್ದಾರೆ.

“ಸ್ವಾತಂತ್ರ್ಯ ದಿವಸದ ಶುಭ ಸಂದರ್ಭದಲ್ಲಿ ಎಲ್ಲ ದೇಶವಾಸಿಗಳಿಗೆ ತುಂಬಾ -ತುಂಬಾ ಶುಭಾಶಯಗಳು. ಜೈಹಿಂದ್.”, ಎಂದು ಪ್ರಧಾನಿ ತಿಳಿಸಿದ್ದಾರೆ..

***

AKT/SH